Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

16 ರೊಳಗೆ ಒಳ ಮೀಸಲಾತಿ  ಜಾರಿಗೊಳಿಸಿದೆ ಹೋದಲ್ಲಿ ಸರ್ಕಾರ ವಿರುದ್ಧ ತೀವ್ರ ಹೋರಾಟ : ಹನುಮಂತಪ್ಪ

ಬಳ್ಳಾರಿ, ಆ.11:   ಪರಿಶಿಷ್ಟಜಾತಿಯಲ್ಲಿ ಮಾದಿಗ ಜನಾಂಗಕ್ಕೆ ಒಳ ಮೀಸಲಾತಿ ಕಲ್ಪಿಸುವಲ್ಲಿ ಇದೆ ತಿಂಗಳ 16 ರ ಸಂಪುಟ ಸಭೆಯಲ್ಲಿ ಸ್ಪಷ್ಟ ನಿರ್ಧಾರ ತೊಳೆದು ಒಳ ಮೀಸಲಾತಿ ಜಾರಿಗೊಳಿಸಬೇಕು ಇಲ್ಲವಾದಲ್ಲಿ ಸರ್ಕಾರ ವಿರುದ್ಧ ಮಾದಿಗ ಜನಾಂಗದಿಂದ ತೀವ್ರ ಹೋರಾಟವನ್ನು ನಡೆಸಲಾಗುವುದೆಂದು  ಹೆಚ್.ಹನುಮಂತಪ್ಪ  ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


 ಅವರು ಇಂದುನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ಮಾದಿಗರ ಜನಾಂಗಕ್ಕಾಗಿ  ಒಳ ಮೀಸಲಾತಿ ಜಾರಿಗೆ ತರುವುದಾಗಿಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ,

ನಂತರ ಅದನ್ನು ಜಾರಿಗೆ ಆಸಕ್ತಿ ವಹಿಸುತ್ತಿಲ್ಲ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಸಲ್ಲಿಕೆಯಾದನಂತರ, ಯಾರದು ಮುಲಾಜಿಗೆ ಬಿದ್ದು  ಮುಲಾಜಿಗೆ ಬಿದ್ದು ಮೀಸಲಾತಿ ಜಾರಿಗೊಳಿಸುವಲ್ಲಿ

ಮುಂದೂಡುತ್ತಾ ಬಂದಿದ್ದಾರೆ. ಮಾದಿಗ ಜನಾಂಗಕ್ಕೆ ಒಳಮಿಸಲಾತಿ ಜಾರಿಗೊಳಿಸುವಲ್ಲಿ ಪರಿಶಿಷ್ಟ ಜನಾಂಗದ ಮುಖಂಡರೇ ಅಡ್ಡಗಾಲು ಹಾಕುತ್ತಿರುವುದು ವಿಪರ್ಯಾಸ ಎಂದು ಅವರು ಬೇಸರ ವ್ಯಕ್ತಪಡಿಸಿದರು.

 ಸರ್ವೋಚ್ಚ ನ್ಯಾಯಾಲಯ ಒಳ ಮೀಸಲಾತಿಯನ್ನು ಜಾರಿಗೊಳಿಸುವಂತೆ ಆದೇಶ ನೀಡಿ ಒಂದು ವರ್ಷ ಕಳೆದರೂ ಇಲ್ಲ ಸಲ್ಲದ ಸಂಭೋಗುಗಳನ್ನು ಹೇಳುತ್ತಾ ಸಿದ್ದರಾಮಯ್ಯನವರು ಆದೇಶ ಜಾರಿಗೊಳಿಸಲು ಮೀನಾ ಮೇಷ ಎಣಿಸುತ್ತಿದ್ದಾರೆ ಕೂಡಲೇ ಕುರಿತು ಒಂದು ನಿರ್ಧಾರಕ್ಕೆ ಬರದೇ ಹೋದಲ್ಲಿ 18ರಂದು ಫ್ರೀಡಂ ಪಾರ್ಟ್ ನಲ್ಲಿ ಭಾರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಜೊತೆಗೆ ಮುಖ್ಯಮಂತ್ರಿಗಳ ನಿವಾಸವನ್ನು ಮುತ್ತಿಗೆ ಹಾಕಲಾಗುವುದು ಎಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಗೆಸ್ಟ್ ಹೌಸ್ ಈಶ್ವರಪ್ಪ, ಎಕೆ ಹುಲುಗಪ್ಪ, ಬೆಳಗುರ್ಕಿ ಸೋಮಶೇಖರ್, ವಸಂತ್ ಸೇರಿದಂತೆ ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ