Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲುಷಿತ ನೀರು ಆಹಾರ ಸೇವಿಸುವುದರಿಂದ ಕಾಯಿಲೆ: ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಪ್ಪ ಎನ್

ಗದಗ,ಏಪ್ರಿಲ್ 16: ಕಾಲರಾ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ ಅಗತ್ಯ ಮುನ್ನೆಚ್ಚರ ವಹಿಸುವಂತೆ ಕಾಲರವು ವಿಬ್ರಿಯೋ ಕಾಲರಾ ಎಂಬ
ಬ್ಯಾಕ್ಟ್ಟೀರಿಯಾದಿಂದ ಹರಡುವ ಕಾಯಿಲೆಯಾಗಿದ್ದು, ಈ ಬ್ಯಾಕ್ಟೀರಿಯಾ ಮನುಷ್ಯರ ದೇಹದಲ್ಲಿ ಕಲುಷಿತ ನೀರನ್ನು ಕುಡಿಯುವುದರಿಂದ ಮತ್ತು ಕಲುಷಿತ ಆಹಾರ ಸೇವಿಸುವುದರ ಮುಖಾಂತರ ಪ್ರಸರಣವಾಗುತ್ತದೆ. ಎಂದು ಎಂದು ಅಡವಿಸೋಮಾಪೂರ ಆರೋಗ್ಯ ಮಂದಿರದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಿದ್ದಪ್ಪ ಎನ್ ಲಿಂಗದಾಳ ಗ್ರಾಮದ ಮನೆ ಮನೆಗೆ ತೆರಳಿ ಆರೋಗ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಿದರು.

ಅವರು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಟಗೇರಿಯ ಗದಗ ತಾಲೂಕಿನ ಅಡವಿಸೋಮಾಪೂರದಲ್ಲಿ ಗ್ರಾಮದಲ್ಲಿ ಸಾಂಕ್ರಾಮಿಕ ಆರೋಗಗಳ ಬಗ್ಗೆ ಅರಿವನ್ನು
ಮೂಡಿಸುವ ಕಾರ್ಯಕ್ರಮ ಮನೆಮನೆ ಬೇಟಿ ಮುಖಾಂತೆ ಜಾಗೃತಿಯನ್ನು ಮೂಡಿಸಿ ಯಾರಿಗಾದರು ಅತೀಸಾರ, ವಾಕರಿಕೆ, ವಾಂತಿ, ನಿರ್ಜಲೀಕರಣ ಮತ್ತು ಸ್ನಾಯು ಸೆಳೆತದಂತಹ ಸಮಸ್ಯೆಗಳು ಕುದಿಸಿ, ಆರಿಸಿದ ನೀರನ್ನು ಕುಡಿಯುವುದು. ಸಾರ್ವಜನಿಕರು ನೀರಿನ ಕೊಳಾಯಿ ಮತ್ತು ಸ್ಥಳವನ್ನು ಸ್ವಚ್ಛವಾಗಿ ಇಡುವುದು. ತಾಜಾ ಹಣ್ಣುಗಳು, ತರಕಾರಿಗಳನ್ನು ಮತ್ತು ಆಹಾರ ಪದಾರ್ಥಗಳನ್ನೇ ಉಪಯೋಗಿಸುವುದು. ಊಟ ತಯಾರಿಸುವ ಮತ್ತು ಊಟ
ಮಾಡುವ ಮುನ್ನ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಸ್ವಚ್ಛಗೊಳಿಸುವುದು.

ಶೌಚಾಲಯವನ್ನು ಉಪಯೋಗಿಸುವ ಮುಂಚೆ ಮತ್ತು ನಂತರ ಕೈಗಳನ್ನು ಸಾಬೂನಿನಿಂದ ಸ್ವಚ್ಛಗೊಳಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಸಿದ್ಧಪಡಿಸಿದ ಆಹಾರ
ಪದಾರ್ಥಗಳ ಮೇಲೆ ಕ್ರಿಮಿ ಕೀಟಗಳು ಕುಳಿತುಕೊಳ್ಳುವಂತೆ ಸದಾ ಮುಚ್ಚಳದಿಂದ ಮುಚ್ಚಿಡುವಂತೆ ಮತ್ತು ಯಾವುದೇ ಜ್ವರವಿರಲಿ ರಕ್ತಪರೀಕ್ಷೆ ಮಡಿಸಿಕೊಳ್ಳಬೇಕು. ಮತ್ತು ನಿಮ್ಮ ಮನೆಯ ಸುದ್ದ ನೀರಿನ ಪರಿಕರಗಳಲ್ಲಿ ಉತ್ಪತ್ತಿಯಾಗುವಂತಹ ಸೊಳ್ಳೆ  ಮರಿ ಲಾರ್ವಾ ನಾಶಪಡಿಸವುದು ಮುಖ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಲಾ ಮೇವುಂಡಿ ರೇಣುಕಾ ಪುರದ ಉಮಾದೇವಿ ಖಾನಾಪೂರ ಸರಕಾರಿ ಮಂಜುಳಾ ಆರಿ ಲಲಿತಾ ಅಂಗಡಿ ಲಕ್ಷ್ಮಿ ಪೂಜಾರ ರೇಖಾ ಲಮಾಣಿ ಲಲಿತಾ ಸುರೇಶ ನಾಯಕ ದೀಪಾ ಮೇವುಂಡಿ ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಮಾನ್ಯ ಸಂಪಾದಕರು/ ಜಿಲ್ಲಾ ವರದಿಗಾರರು ಗದಗ ಬೆಟಗೇರಿ ಇವರುಗಳಿಗೆ ಈ ಸುದ್ದಿಯನ್ನು ಪ್ರಕಟಿಸಲು ವಿನಂತಿ ಸಿದ್ದಪ್ಪ ಲಿಂಗದಾಳ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ