LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ

ಬೆಂಗಳೂರು: ನೈಋತ್ಯ ಮುಂಗಾರು ಪ್ರಬಲವಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಜೂನ್ 17ರವರೆಗೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.


ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ.


ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಇದೆ.


ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಉತ್ತರ ಕರ್ನಾಟಕ, ಧಾರವಾಡ, ಉಡುಪಿ, ಗದಗ, ದಕ್ಷಿಣ ಕನ್ನಡ, ಹಾವೇರಿ, ರಾಯಚೂರು, ಶಿವಮೊಗ್ಗ, ವಿಜಯನಗರ, ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಮಂಡ್ಯ, ಬೆಂಗಳೂರು ನಗರ, ರಾಮನಗರ, ಹಾಸನ, ಬಳ್ಳಾರಿ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ವ್ಯಾಪಕ ಮಳೆ ಸುರಿದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್