LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದಿನಿಂದ ಎರಡು ದಿನಗಳವರೆಗೆ ರಾಜ್ಯಕ್ಕೆ ಭಾರಿ ಮಳೆ

ಬೆಂಗಳೂರು: ಮೇ 17ರಿಂದ ಎರಡು ದಿನಗಳವರೆಗೆ ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಇಂದಿನಿಂದ ಎರಡು ದಿನಗಳವರೆಗೆ ರಾಜ್ಯಕ್ಕೆ ಭಾರಿ ಮಳೆ ಅಲರ್ಟ್ ಘೋಷಿಸಲಾಗಿದೆ.

ರಾಜ್ಯಕ್ಕೆ ಈ ಬಾರಿ ವಾಡಿಕೆಗಿಂತ ಮುನ್ನವೇ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಈ ಬಾರಿ ಮೇ 28ಕ್ಕೆ ಜೇಷ್ಠ ಮಾಸ ಶುರುವಾಗಲಿದ್ದು, ಅದೇ ದಿನ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ಮಾರುತಗಳು ಬಲವಾಗಿದ್ದರೆ, ಅದೇ ದಿನ ಕರ್ನಾಟಕದ ಕರಾವಳಿ ಭಾಗಕ್ಕೂ ಪ್ರವೇಶಿಸಲಿದೆ. ಮಾರುತಗಳು ದುರ್ಬಲವಾಗಿದ್ದರೆ ಒಂದೆರಡು ದಿನದಲ್ಲಿ ರಾಜ್ಯಕ್ಕೆ ಬರಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ