Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರಾವಳಿ ಜಿಲ್ಲೆಗಳಲ್ಲಿ ಜೂನ್ 22 ರಿಂದ ಎರಡು ದಿನಗಳ ಕಾಲ ಭಾರಿ ಮಳೆ

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 22 ರಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ಆರೆಂಜ್ ಅಲರ್ಟ್ ಇದೆ.


ಜೂನ್ 22 ಮತ್ತು 23ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರೆಡ್ ಹಾಗೂ ಆರೆಂಜ್ ಘೋಷಿಸಿರುವ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.


ಕರಾವಳಿ ಉದ್ದಕ್ಕೂ ಹಾಗೂ ಇತರೆಡೆ ಚಂಡಮಾರುತ ರೀತಿಯ ವಾತಾವರಣ ಇರಲಿದೆ. ಗಾಳಿಯು ಗಂಟೆಗೆ 45 ರಿಂದ 55 ಕಿ.ಮೀ. ವೇಗದಲ್ಲಿ ಬೀಸಲಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ರಾಜ್ಯದ 10 ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗಲಿದೆ. ಆದ್ದರಿಂದ ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾನುವಾರವೂ ಕೂಡ 13 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*