Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ

ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ.

ವಿಜಯಪುರ, ಮಂಕಿ, ಶಿರಾಲಿ, ಹೊನ್ನಾವರ, ಗೋಕರ್ಣ, ಸಿದ್ದಾಪುರ, ಆಲಮಟ್ಟಿ, ಅಥಣಿಯಲ್ಲಿ ಭಾರಿ ಮಳೆಯಾಗಿದೆ. ಕುಂದಾಪುರ, ಬಸವನಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಪುತ್ತೂರು, ಕೋಟಾ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರದಲ್ಲಿ ಮಳೆಯಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ