ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಒಣಹವೆ ಇರಲಿದ್ದು, ನವೆಂಬರ್ 9ರಂದು ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 20.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.