LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕದ 11ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಸೆ.2ರವರೆಗೆ ಭಾರಿ ಮಳೆ

ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆ ಶುರುವಾಗಿದೆ, ಸೆಪ್ಟೆಂಬರ್ 2ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.


ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕದ್ರಾ, ಕ್ಯಾಸಲ್​ರಾಕ್, ಲೋಂಡಾ, ಭಾಗಮಂಡಲ, ಯಲ್ಲಾಪುರ, ಹುಂಚದಕಟ್ಟೆ, ಮೂಡಿಗೆರೆ, ಸಿದ್ದಾಪುರ, ಗೇರುಸೊಪ್ಪ, ಬೆಳಗಾವಿ, ಅಂಕೋಲಾ, ಧರ್ಮಸ್ಥಳ, ಮಂಕಿ, ನಿಪ್ಪಾಣಿ, ಕಮ್ಮರಡಿ, ಆಗುಂಬೆ, ಲಿಂಗನಮಕ್ಕಿ, ಕುಮಟಾ, ಬೆಳ್ತಂಗಡಿ, ಮಾಣಿ, ಜೋಯಿಡಾ, ಕಿರವತ್ತಿ, ಸುಳ್ಯ, ಸಂಕೇಶ್ವರ, ಹೊನ್ನಾವರ, ಬನವಾಸಿ, ಗೋಕರ್ಣ, ಹಳಿಯಾಳ, ಚಿಕ್ಕೋಡಿ, ಸೇಡಬಾಳ, ಕಳಸ, ಕೊಪ್ಪ, ಭದ್ರಾವತಿ, ಶೃಂಗೇರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆ