Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೆಕ್ಸಾಸ್‌ನಲ್ಲಿ ರಾತ್ರಿಯಿಡೀ ಭಾರಿ ಮಳೆ; 13 ಮಂದಿ ಸಾವು; 20ಕ್ಕೂ ಹೆಚ್ಚು ಮಕ್ಕಳು ನಾಪತ್ತೆ

ಹೂಸ್ಟನ್, ಅಮೆರಿಕ: ಮಧ್ಯ ಟೆಕ್ಸಾಸ್‌ನಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದ ಉಂಟಾದ ಪ್ರಮುಖ ಹಠಾತ್ ಪ್ರವಾಹದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಗ್ವಾಡಾಲುಪೆ ನದಿಯ ಉದ್ದಕ್ಕೂ ಇರುವ ಬೇಸಿಗೆ ಶಿಬಿರಗಳಿಂದ ಹಲವಾರು ಮಕ್ಕಳು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕೆರ್ ಕೌಂಟಿ ನ್ಯಾಯಾಧೀಶ ರಾಬ್ ಕೆಲ್ಲಿ ಸಾವಿನ ಸಂಖ್ಯೆಗಳನ್ನು ದೃಢಪಡಿಸಿದ್ದಾರೆ. ಮೃತಪಟ್ಟವರ ಗುರುತುಗಳನ್ನು ಬಹಿರಂಗ ಪಡಿಸಿಲ್ಲ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕೆರ್ ಕೌಂಟಿ ಶೆರಿಫ್ ಕಚೇರಿಯ ಪ್ರಕಾರ ಕುಟುಂಬಗಳಿಗೆ ಮಾಹಿತಿ ನೀಡುವವರೆಗೂ ಹೆಚ್ಚಿನ ವಿವರಗಳನ್ನು ಬಿಡುಗಡೆ ಮಾಡಲಾಗುವುದಿಲ್ಲ ಎಂದು ತಿಳಿದು ಬಂದಿದೆ.


ಅವರೆಲ್ಲರನ್ನೂ ಲೆಕ್ಕಹಾಕಲಾಗಿದೆ ಎಂದು ನಾವು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಕೆಲವರು ಕಾಣೆಯಾಗಿದ್ದಾರೆ ಎಂಬ ವಿಚಾರ ಮಾತ್ರ ನಮಗೆ ಗೊತ್ತಾಗಿದೆ. ಕೆಲ್ಲಿ ಶುಕ್ರವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನದಿಯ ಉದ್ದಕ್ಕೂ ಹಲವಾರು ಬೇಸಿಗೆ ಶಿಬಿರಗಳಿವೆ. ಇದರಲ್ಲಿ ಕ್ಯಾಂಪ್ ಮಿಸ್ಟಿಕ್ ಸೇರಿದಂತೆ ಹುಡುಗಿಯರ ಶಿಬಿರಗಳಿವೆ ಎಂಬುದು ಗೊತ್ತಾಗಿದ್ದು, ಈ ಬಗ್ಗೆ ಮಕ್ಕಳ ಪೋಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ