LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರಾವಳಿಯಲ್ಲಿ ಜುಲೈ 24ರವರೆಗೂ ವಿಪರೀತ ಮಳೆ

ಕರ್ನಾಟಕದ ಕರಾವಳಿಯಲ್ಲಿ ಜುಲೈ 24ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ವಿಜಯಪುರ, ರಾಯಚೂರು, ಕೊಪ್ಪಳದಲ್ಲೂ ಮಳೆಯಾಗಲಿದೆ.

ಆಗುಂಬೆ, ಭಾಗಮಂಡಲ, ಶೃಂಗೇರಿ, ಕೊಟ್ಟಿಗೆಹಾರ, ಕಮ್ಮರಡಿ, ಜಯಪುರ, ಕ್ಯಾಸಲ್​ರಾಕ್, ಗೇರುಸೊಪ್ಪ, ಸಿದ್ದಾಪುರ, ಕಳಸ, ಲಿಂಗನಮಕ್ಕಿ, ಕೊಪ್ಪ, ಸೋಮವಾರಪೇಟೆ, ಮಂಕಿ, ಹೊನ್ನಾವರ, ಕೋಟ, ಗೋಕರ್ಣ, ಪೊನ್ನಂಪೇಟೆ, ನಾಪೊಕ್ಲು, ಶಿರಾಲಿ, ಅಂಕೋಲಾ, ಕಾರ್ಕಳದಲ್ಲಿ ಮಳೆಯಾಗಿದೆ.

ಕದ್ರಾ, ಸಿದ್ದಾಪುರ, ಧರ್ಮಸ್ಥಳ, ಎನ್​ಆರ್​ಪುರ, ಹುಂಚದಕಟ್ಟೆ, ಬಾಳೆಹೊನ್ನೂರು, ಸುಳ್ಯ, ಕಾರವಾರ, ಯಲ್ಲಾಪುರ, ಬೆಳ್ತಂಗಡಿ, ಮಾಣಿ, ಮೂಡಿಗೆರೆ, ಜೋಯ್ಡಾ, ಉಪ್ಪಿನಂಗಡಿ, ಮಂಗಳೂರು ವಿಮಾನ ನಿಲ್ದಾಣ, ತ್ಯಾಗರ್ತಿ, ಪುತ್ತೂರು, ಬನವಾಸಿ, ಕಿರವತ್ತಿ, ಬೇಲೂರು, ಭದ್ರಾವತಿ, ಹಾಸನ, ಬಂಡೀಪುರ, ಎಚ್​ಡಿ ಕೋಟೆ, ಮುಲ್ಕಿ, ತರೀಕೆರೆ, ಆನವಟ್ಟಿ, ಹಾರಂಗಿ, ಕುಶಾಲನಗರ, ಚನ್ನಗಿರಿ, ಶಿವಮೊಗ್ಗ, ಚಿತ್ರದುರ್ಗ, ಹೊನ್ನಾಳಿಯಲ್ಲಿ ಮಳೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್