Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜೂ.19ರವರೆಗೆ ಭಾರಿ ಮಳೆ

ಬೆಂಗಳೂರು, ಜೂನ್ 16: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ ಆದರೂ ಮಳೆಯ ಪ್ರಮಾಣ ಕಡಿಮೆ ಇದೆ. ಕಳೆದ ಎರಡು ದಿನಗಳಿಂದ ಮತ್ತೆ ಮಳೆ ಚುರುಕುಗೊಂಡಿದೆ. ಜೂನ್ 19ರವರೆಗೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು,ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ವಿಜಯನಗರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಕ್ತಿನಗರ, ಮಂಗಳೂರು, ಕೊಟ್ಟಿಗೆಹಾರ, ಬಂಟವಾಳ, ಬೆಳ್ತಂಗಡಿ, ಮೂಡುಬಿದಿರೆ, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಉಪ್ಪಿನಂಗಡಿ, ಮಾಣಿ, ಕ್ಯಾಸಲ್​ರಾಕ್, ಮಂಕಿ, ಕದ್ರಾ, ಧರ್ಮಸ್ಥಳ, ಅಂಕೋಲಾ, ಸುಳ್ಯ, ಉಡುಪಿ, ಕಾರ್ಕಳ, ಪುತ್ತೂರು, ಲೋಂಡಾ,ಆಗುಂಬೆಯಲ್ಲಿ ಮಳೆಯಾಗಿದೆ.

ಗೇರುಸೊಪ್ಪ, ಮುಲ್ಕಿ, ಕುಂದಾಪುರ, ಕೋಟಾ, ಕಾರವಾರ, ಹೊನ್ನಾವರ, ಶೃಂಗೇರಿ, ನಾಪೋಕ್ಲು, ಸೋಮವಾರಪೇಟೆ, ಕುಮಟಾ, ಬೆಳಗಾವಿ, ಕಳಸ, ಖಾನಾಪುರ, ಕಿತ್ತೂರು,ಕೊಪ್ಪ, ಜಯಪುರ, ಹಳಿಯಾಳ, ಕಮ್ಮರಡಿ, ಪೊನ್ನಂಪೇಟೆ, ಬೇಲೂರು, ಹೊಸಕೋಟೆ, ಜೇವರಗಿ, ಹಾರಂಗಿ, ಸಂಕೇಶ್ವರ, ಹುಕ್ಕೇರಿ, ವಿಜಯಪುರ, ಬೈಲಹೊಂಗಲ, ಬಬಲೇಶ್ವರದಲ್ಲಿ ಮಳೆಯಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ