ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಹೊರಟ್ಟಿ
ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ , ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿ, ಹುಬ್ಬಳ್ಳಿಯ ಸಿದ್ದಾರೂಢ ಮಠದ ಪ್ರಸಾದವನ್ನು ನೀಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.