Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ : 42 ಮಂದಿಗೆ ಗಾಯ



ಚಾಮರಾಜನಗರ: ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 42 ಮಂದಿ ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.





ಬಸವಾಪುರ ಗ್ರಾಮದ ಮಹಾದೇವಯ್ಯ(65) ಎಂಬವರು ವಯೋಸಹಜ ಕಾರಣದಿಂದ ಶುಕ್ರವಾರ ಮೃತಪಟ್ಟಿದ್ದರು‌. ಇವರ ಅಂತ್ಯಕ್ರಿಯೆ ನಡೆಸುವಾಗ ಬೆಂಕಿ ಹಾಕಿದ್ದ ವೇಳೆಗೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಸುಮಾರು 42 ಜನರ ಮೇಲೆ ದಾಳಿ ನಡೆಸಿದೆ. ಇದರಲ್ಲಿ 19 ಮಂದಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಉಳಿದವರು ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.


ಕಡಿತಕ್ಕೊಳಗಾದವರ ಮುಖ, ಕೈ ಊದಿಕೊಂಡಿದೆ. ಆಸ್ಪತ್ರೆಗೆ ಡಿಹೆಚ್ಒ ಡಾ.ಚಿದಂಬರ, ಟಿಹೆಚ್ಒ ಡಾ.ಅಲೀಂ ಪಾಷಾ ಹಾಗೂ ಇತರರು ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.



Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*