LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅಳಿದು ಉಳಿದವರು ಹೀರೋ ಅಶು ಬೆದ್ರ ವಫಾ ಹೊಸ ಸಿನೆಮಾ 

     'ಅಳಿದು ಉಳಿದವರು' ಸಿನಿಮಾ ಮೂಲಕ ಹೀರೋ ಆಗಿ ಸ್ಯಾಂಡಲ್ ವುಡ್ ಗೆ ಪರಿಚಿರತರಾದವರು ಅಶು ಬೆದ್ರ ವಫಾ. ಬರೀ ನಾಯಕನಾಗಲ್ಲ ನಿರ್ಮಾಪಕರಾಗಿ ಕನ್ನಡ ಕಿರುತೆರೆ ಹಾಗೂ ಹಿರಿತೆರೆಗೂ ಪರಿಚಿತರು.


     ರಾಧಾ ಕಲ್ಯಾಣ ಸೀರಿಯಲ್ ಜೊತೆ ಅಳಿದು ಉಳಿದವರು ಹಾಗೂ ಸಿಂಪಲ್ ಆಗಿ ಇನ್ನೊಂದ್ ಲವ್ ಸ್ಟೋರಿ ನಿರ್ಮಿಸಿದ್ದ ಅಶು ಬೆದ್ರ ಈಗ ಮತ್ತೊಂದು ಪ್ರಯತ್ನದ ಮೂಲಕ ಪ್ರೇಕ್ಷಕರ ಎದುರು ಬರಲು ಸಜ್ಜಾಗುತ್ತಿದೆ. ಅಶು ಬೆದ್ರ ವಫಾ ಹೊಸ ಸಿನಿಮಾದ ಮೇಕಿಂಗ್ ನ್ನು ಅವರ ಹುಟ್ಟುಹಬ್ಬ ವಿಶೇಷವಾಗಿ ಅನಾವರಣ ಮಾಡಲಾಗಿದೆ. ಸ್ಪೆಷಲ್ ಝಲಕ್ ಮೂಲಕ ಚಿತ್ರತಂಡ ಶುಭಾಶಯ ಕೋರಿದೆ.


     ಅಂದಹಾಗೇ ಅಶು ಬೆದ್ರ ಹೊಸ ಕನಸಿಗೆ ಪ್ರವೀಣ್ ಕಾಡಶೆಟ್ಟಿ ಸಾಥ್ ಕೊಡುತ್ತಿದ್ದಾರೆ. ಈ ಚಿತ್ರದ ಮೂಲಕ ಪ್ರವೀಣ್ ನಿರ್ದೇಶಕರಾಗಿ ಆಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಸದ್ಯ ಮೇಕಿಂಗ್ ಬಿಡುಗಡೆ ಮಾಡಿರುವ ಚಿತ್ರತಂಡ, ಶೀಘ್ರದಲ್ಲೇ ಟೈಟಲ್ ಜೊತೆಗೆ ಉಳಿದ ತಾರಾಬಳಗ, ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ನೀಡಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್