Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈಕಮಾಂಡ್ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿಭಾಯಿಸುವೆ: ರಾಜು ಕಾಗೆ




ಕಾಗವಾಡ,ಜೂ,೦೧
"ನಾನಾಗಿ ಯಾರ ಬಳಿಯೂ ಮಂತ್ರಿ ಸ್ಥಾನ ಕೇಳುವುದಿಲ್ಲ. ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ನನ್ನ ಶಕ್ತಿ ಗಮನಿಸಿ ಸಚಿವಸ್ಥಾನ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ" ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಲ್ಲಾ ಶಾಸಕರು ಸಚಿವಸ್ಥಾನ ಕೇಳುತ್ತಿದ್ದಾರೆ, ಆದರೆ ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ನನಗೆ ಮಂತ್ರಿ ಸ್ಥಾನ ಕೊಟ್ಟರೂ ಸಂತೋಷ, ಕೊಡದಿದ್ದರೂ ಸಂತೋಷದಿಂದ ಇರುತ್ತೇನೆ" ಎಂದರು.

ಇದೇ ವೇಳೆ, ಶನಿವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಗೆ ಗೈರಾದ ಕುರಿತು ಸ್ಪಷ್ಟನೆ ನೀಡಿದ ಅವರು, "ಅನಾರೋಗ್ಯದ ಹಿನ್ನೆಲೆಯಲ್ಲಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಪತ್ರ ಬರೆದಿದ್ದೇನೆ. ಮುಂದಿನ ಹತ್ತು ದಿನಗಳ ಬಳಿಕ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದೇನೆ" ಎಂದು ತಿಳಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿ.ಕೆ.ಶಿವಕುಮಾರ ಅವರಿಗೆ ಶುಭಕೋರಿದ ಡಾ.ಪ್ರಭಾಕರ ಕೋರೆKRS ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಪಿ. ಪ್ರಕಾಶ್ ರೆಡ್ಡಿ ನೇಮಕಪ್ರತಿಯೊಂದು ಜೀವರಾಶಿಗೂ ನೀರು ಬಹಳ ಅವಶ್ಯ : ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಯಶವಂತರಾಯಗೌಡ ಪಾಟೀಲ ಅವರಿಗೆ  ಮಂತ್ರಿ ಭಾಗ್ಯ ಒಲಿದು ಬರಲಿನಿವೃತ್ತ ಸಹಾಯಕನಿಗೆ ಸನ್ಮಾನಆರ್ ಬಿ ತಿಮ್ಮಾಪುರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿ: ಮದಾರ ಮುಲ್ಲಾ.ಹೈಕಮಾಂಡ್ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿಭಾಯಿಸುವೆ: ರಾಜು ಕಾಗೆಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ವಿಜಯಕುಮಾರ್ ಕಲವಲೂರು  ಆಗ್ರಹಶಾಲಾ ಪ್ರಾರಂಭೋತ್ಸವಕ್ಕೆ ಶಾಸಕ ಉಮೇಶ ಮೇಟಿ ಚಾಲನೆ ಅಖಿಲ ಭಾರತ ಗಾಣಿಗ ವಿದ್ಯಾ ಹಾಗೂ ಉದ್ಯೋಗವರ್ಧಕ ಟ್ರಸ್ಟ್‌ ವತಿಯಿಂದ 14 ರಂದು ರಾಜ್ಯ ಮಟ್ಟದ ವಧು ವರರ  ಉಚಿತ  ಸಮಾವೇಶ