Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಡಿಜಿಟಲ್ ಯುಗದಲ್ಲಿ ಹಿಂದಿ ಭಾಷೆ ಬಳಕೆಯಲ್ಲಿ ಹಿಂದೆ ಬಿದ್ದಿಲ್ಲ"

ಮಹಾಲಿಂಗಪುರ: ಡಿಜಿಟಲ್ ಯುಗದಲ್ಲಿ ಹಿಂದಿ ಭಾ? ಬಳಕೆ ಹೆಚ್ಚಾಗುತ್ತಿದ್ದು, ಯಾವ ಭಾಷೆಗೂ ಹಿಂದೆ ಬಿದ್ದಿಲ್ಲ ವಿಶ್ವದ ಇನ್ನೂರಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಲ್ಲಿ ಹಿಂದಿ ಪ್ರಮುಖ ಭಾ?ಯಾಗಿ ಬಳಕೆಯಾಗುತ್ತಿದೆ ಎಂದು ವಿಜಯಪುರದ ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗುಲಾಬ ರಾಠೊಡ ಹೇಳಿದರು.
ಸ್ಥಳೀಯ ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಕಲಾ, ವಿಜ್ಞಾನ ಹಾಗೂ ಡಿಡಿಎಸ್ ವಾಣಿಜ್ಯ ಮಹಾ ವಿದ್ಯಾಲಂi ಹಿಂದಿ ವಿಭಾಗದ ವತಿಯಿಂದ ’ಡಿಜಿಟಲ್ ಯುಗದಲ್ಲಿ ಹಿಂದಿ ಶಿಕ್ಷಣ ದ ಹೊಸ ಪ್ರಯೋಗ’ ಎಂಬ ವಿ?ಯ ಕುರಿತ ವಿಶೇ? ಉಪನ್ಯಾಸದಲ್ಲಿ ಹೇಳಿದರು.
ಹಿಂದಿ ವಿಭಾಗ ಮುಖ್ಯಸ್ಥ ಪ್ರಶಾಂತ್ ಗೌಳಿ ಮಾತನಾಡಿ, ಹಿಂದಿ ಜಗತ್ತಿನಲ್ಲಿ ಅತಿ ಹೆಚ್ಚು ಮಾತನಾಡುವ ಮೂರನೇ ಭಾ?ಯಾಗಿದ್ದು ಭಾ?ಯಲ್ಲಿ ಸಂಶೋಧನೆಗಳು ಹೆಚ್ಚಾಗುತ್ತಿವೆ. ಹಿಂದಿ ಭಾರತದಲ್ಲಿ ರಾಜ ಭಾ? ಸ್ಥಾನ ಪಡೆದಿದೆ ಎಂದರು.
ಪ್ರಭಾರಿ ಪ್ರಾಚಾರ್ಯ ಡಾ. ಸುನಂದಾ ಸೊರಗಾವಿ ಅಧ್ಯಕ್ಷತೆ ವಹಿಸಿ ಹಿಂದಿ ಸುಂದರ, ಸರಳ, ಅರ್ಥವಾಗುವ ಭಾ?ಯಾಗಿದ್ದು, ಬೇರೆಯವರೊಂದಿಗೆ ವ್ಯವಹರಿಸುತ್ತಾ ಅದನ್ನು ನಾವು ಕಲಿಯಬೇಕು, ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ಇ-ಬುಕ್, ಇ-ಕಾಮರ್ಸ್ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಜ್ಞಾನಾರ್ಜನೆ ಮಾಡಬೇಕೆಂದರು.
ಪ್ರಾಧ್ಯಾಪಕರಾದ ಆರ್.ವಿ.ಚೌಗಲಾ, ಎಸ್.ಸಿ. ಬಿಜ್ಜರಗಿ, ಟಿ. ಡಿ.ಡಂಗಿ, ಎಸ್. ಎಸ್. ಮುಗಳ್ಯಾಳ, ವಿದ್ಯಾರ್ಥಿಗಳಾದ ಸಿಮ್ರನ್ ಜಮಾದಾರ, ತಸ್ಲೀಮ ಭಾಗವಾನ, ಕಾವೇರಿ ಮಾಕಾಳೆ ಮತ್ತಿತರರು ಇದ್ದರು.
ಫೋಟೊ: ೨೬ ಎಂಎಲ್‌ಪಿ ೩
ಮಹಾಲಿಂಗಪುರದ ಕೆಎಲ್‌ಇ ಪದವಿ ಕಾಲೇಜಿನಲ್ಲಿ ಹಿಂದಿ ವಿಭಾಗದ ವಿಶೇ? ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರಶಾಂತ ಗೌಳಿ ಮಾತನಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ