Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ 31 ರಂದು ಕಲ್ಲೋಳಿಯಲ್ಲಿ ಹಿಂದೂ ಸಮ್ಮೇಳನ





ಮೂಡಲಗಿ: ಹಿಂದೂ ಸಮ್ಮೇಳನ ಸಂಚಾಲನ ಸಮಿತಿ, ಕಲ್ಲೋಳಿ ವತಿಯಿಂದ ಜನೇವರಿ 31 ಶನಿವಾರರಂದು ಸಂಜೆ 04.00 ಗಂಟೆಗೆ ಕಲ್ಲೋಳಿ ಪಟ್ಟಣದ ಬಲಭೀಮ ರಂಗ ಮಂದಿರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಮಾವೇಶದ ಅಂಗವಾಗಿ ಮಧ್ಯಾಹ್ನ 03.00 ಗಂಟೆಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಿಂದ ಬಲಭೀಮ ರಂಗ ಮಂದಿರದವರೆಗೆ ಡೊಳ್ಳು ಕುಣಿತ, ಕರಡಿ ಮಜಲು, ಝಾಂಜ್ ಪಥಾಕ್, ಮಹಿಳೆಯರಿಂದ ಬೃಹತ್ ಕುಂಭ ಮೇಳ, ಭಾರತ ಮಾತೆಯ ಭಾವಚಿತ್ರ ಸಹಿತವಾಗಿ ಬೃಹತ್ ಶೋಭಾ ಯಾತ್ರೆಯು  ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ನಂತರ ವೇದಿಕೆ ಕಾರ್ಯಕ್ರಮವು ಸಂಜೆ 04.00 ಗಂಟೆಗೆ ಪ್ರಾರಂಭವಾಗಲಿದ್ದು. ಹುಕ್ಕೇರಿ ಕ್ಯಾರಗುಡ್ಡ ಮಠದ ಪೂಜ್ಯ ಶ್ರೀ ಅಭಿನವ ಮಂಜುನಾಥ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.

ಸುರೇಶ ನಿಂಗಪ್ಪನವರ, ವೈಭವಿ ಕುಲಕರ್ಣಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವ ಸಮಸ್ತ ಹಿಂದೂ ಭಾಂಧವರಿಗಾಗಿ ಮಹಾಪ್ರಸಾದ ವ್ಯವಸ್ಥೆಯನ್ನು ಸಂಘಟಕರು ಆಯೋಜಿಸಿದ್ದಾರೆ. ಕಲ್ಲೋಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಹಿಂದೂ ಕಾರ್ಯಕರ್ತರು ಹಾಗೂ ದೇಶಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಂದು ಸಂಘಟಕರು  ವಿನಂತಿಸಿದ್ದಾರೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ