LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ : ಹಿಂದೂ ಸಂಘಟನೆಗಳು ಆರೋಪ

ಮಂಗಳೂರು, ಮೇ 29: ದಕ್ಷಿಣ ಕನ್ನಡದ ನೆರೆಯ ಜಿಲ್ಲೆ, ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಕೇಳಿಬಂದಿದೆ. ಮುಸ್ಲಿಂ ಲೀಗ್ ನಾಯಕರೊಬ್ಬರು ಲವ್ ಜಿಹಾದ್​ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಾಸರಗೋಡಿನ ವಿಎಚ್​​​​ಪಿ ಸೇರಿ ಹಿಂದೂ ಪರ ಸಂಘಟನೆಗಳು ಅರೋಪಿಸಿವೆ. ಜಿಲ್ಲೆಯ ಬದಿಯಡ್ಕದಲ್ಲಿ ಲವ್‌ ಜಿಹಾದ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಹಿಂದೂ ಪರ ಸಂಘಟನೆಗಳು ಈ ಆರೋಪ ಮಾಡಿವೆ.

ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದಾರೆ. ಮಿರ್ಶಾದ್ ಎಂಬಾತನ ಜೊತೆ ತೆರಳಿದ ಯುವತಿ ಠಾಣೆಗೆ ಹಾಜರಾಗಿದ್ದಾರೆ. ಈಕೆ ಕಾಸರಗೋಡಿನ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದಾರೆ. ಆಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ಆಕೆ ಸ್ವಇಚ್ಛೆಯಂತೆ ಯುವಕನ ಜೊತೆ ತೆರಳಿದ್ದಾರೆ.

ಇದರ ಬೆನ್ನಲ್ಲೇ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಲವ್ ಜಿಹಾದ್​​ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೋರ್ವ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾರೆ. ಆ ನೆಪದಲ್ಲಿ ಹಿಂದೂ ಯುವತಿಯೊಬ್ಬಳನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂ

ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದಾರೆ. ಮಿರ್ಶಾದ್ ಎಂಬಾತನ ಜೊತೆ ತೆರಳಿದ ಯುವತಿ ಠಾಣೆಗೆ ಹಾಜರಾಗಿದ್ದಾರೆ. ಈಕೆ ಕಾಸರಗೋಡಿನ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದಾರೆ. ಆಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ಆಕೆ ಸ್ವಇಚ್ಛೆಯಂತೆ ಯುವಕನ ಜೊತೆ ತೆರಳಿದ್ದಾರೆ.

ಇದರ ಬೆನ್ನಲ್ಲೇ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಲವ್ ಜಿಹಾದ್​​ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೋರ್ವ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾರೆ. ಆ ನೆಪದಲ್ಲಿ ಹಿಂದೂ ಯುವತಿಯೊಬ್ಬಳನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂಚು ರೂಪಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್