Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣಕ್ಕೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ: ಪಿಎಸ್‌ಐ ಎಸ್. ಬಿ. ಮಾಳಿ

ಯರಗಟ್ಟಿ: ಕರ್ನಾಟಕ ಸರ್ಕಾರವು ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ನಿರ್ಮಿಸುವ ಮಹತ್ತರ ಉದ್ದೇಶದಿಂದ ’ಮನೆ ಮನೆಗೆ ಪೊಲೀಸ್’ ಎಂಬ ವಿನೂತನ ಯೋಜನೆಯನ್ನು ಪ್ರಾರಂಭಿಸಿದೆ.

ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಭ್ರಾತೃತ್ವ ಮತ್ತು ವಿಶ್ವಾಸವನ್ನು ಬೆಳೆಸಲು ಇದು ಸಹಾಯಕವಾಗಲಿದೆ.ಪೊಲೀಸ್ ಅಧಿಕಾರಿಗಳು ತಮ್ಮ ಸ್ಥಳೀಯ ಪ್ರದೇಶದ ಪ್ರತಿ ಮನೆಗೂ ಭೇಟಿ ನೀಡಿ, ನಿವಾಸಿಗಳೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸುತ್ತಾರೆ. ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ಸುರಕ್ಷತೆ ಹಾಗೂ ಭದ್ರತಾ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡುತ್ತಾರೆ ಎಂದು ಪಿಎಸ್‌ಐ ಎಲ್. ಬಿ. ಮಾಳಿ ಹೇಳಿದರು.

ಸಮೀಪದ ಮುಗಳಿಹಾಳ ಗ್ರಾಮದಲ್ಲಿ ಮನೆ ಮನೆಗೆ ಪೊಲೀಸ್’ ಎಂಬ ವಿನೂತನ ಯೋಜನೆಯ ಜಾಗೃತಿ ಕಾರ್ಯಕ್ರಮವನ್ನು ಮುರಗೋಡ ಸಿಪಿಐ ಆಯ್. ಎಂ. ಮಠಪತಿಯವರ ಆದೇಶದ ಮೇರೆಗೆ ಗ್ರಾಮಸ್ಥರಿಗೆ ಮೂಡಿಸಿದರು.

ಈ ಸಂದರ್ಭದಲ್ಲಿ ನಿಂಗಪ್ಪ ದಳವಾಯಿ, ಯಲ್ಲಪ್ಪ ದಳವಾಯಿ, ಬಸವರಾಜ ದಳವಾಯಿ, ಸಿದ್ದು ಬಡಿಗೇರ, ಮಾರುತಿ ಮಾದರ, ಈರಪ್ಪ ನಾವಿ, ಚಂಬಣ್ಣ ಗಾಣಿಗೇರ, ವಿಠ್ಠಲ ದಳವಾಯಿ, ಗ್ರಾಮದ ಬೀಟ್ ಪೋಲಿಸ್ ವಿಠ್ಠಲ ಬಾಂಗಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ