Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಸೆಸ್ಸೆಲ್ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ  ಸುರೇಶ ಯಾದವ ಪೌಂಡೇಶನದಿಂದ ಸನ್ಮಾನ


ಬೆಳಗಾವಿ: ರಾಮತೀರ್ಥನಗರದಲ್ಲಿ ಸುರೇಶ ಯಾದವ ಪೌಂಡೇಶನ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 90% ಕ್ಕಿಂತ ಹೆಚ್ಚು ಅಂಕಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ   ಶಾಲಾ ಬ್ಯಾಗ್‌ ,  ಪುಸ್ತಕಗಳನ್ನು ನೀಡಿ ಗೌರವಿಸಲಾಯಿತು.

ಅಧ್ಯಕ್ಷ ಸುರೇಶ ಯಾದವ ಅವರು ಮಾತನಾಡಿ,  ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಅತ್ಯುತ್ತಮ ಕಾರ್ಯಕ್ರಮ. ಇದು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಹೆಚ್ಚಿಸುತ್ತದೆ.

ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಹೆಚ್ಚುವುದಲ್ಲದೆ, ಇತರ ವಿದ್ಯಾರ್ಥಿಗಳಿಗೂ ಇದು ಸ್ಫೂರ್ತಿಯಾಗುತ್ತದೆ. ವಿದ್ಯಾರ್ಥಿಗಳಿಗಳು ಭವಿಷ್ಯದ ದಿನಗಳಲ್ಲಿ ತಾವು ಬಯಸಿದಂತೆ ಬದುಕಲು ಸ್ಪರ್ಧಾತ್ಮಕವಾಗಿ ಶಿಕ್ಷಣವನ್ನು ಪಡೆದುಕೊಳ್ಳಬೇಕಾಗುತ್ತದೆ ಎಂದರು.

ಪೌಂಡೇಶನ ವತಿಯಿಂದ ಪ್ರತಿ ವರ್ಷ ಉಚಿತ ಅರೋಗ್ಯ ಶಿಬಿರ, ರಕ್ತದಾನ, ಸಸಿನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಈ ಪೌಂಡೇಶನ ವತಿಯಿಂದ ಇನ್ನು ಅನೇಕ ಸಾಮಾಜಿಕ ಚಟುವಟಿಕೆ ಹಮ್ಮಿಕೊಳ್ಳಲಾಗುವುದು ಎಂದು ಸುರೇಶ ಯಾದವ ಹೇಳಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಪ್ರಮೋದ್ ಜನತಾನಾಳ, ಆರೋಹಿ ಶೆಟ್ಟಿ, ಸೋಮನಾಥ ಕರವಿನವರ, ತುಳಸಿ, ಲಕ್ಸ್ಮಿ ಪಾವಟೆ, ರೋಹಿತ್ ಪೋಳ, ದರ್ಶನ್ ಪಮ್ಮಾರ, ಅಪ್ಪು ಲಮಾಣಿ, ಮಲ್ಲಿಕಾರ್ಜುನ್ ಜನರಾಳ ಸ್ವೀಕರಿಸಿದರು.

ಈ ಕಾರ್ಯಕ್ರಮದ ಸಾನಿಧ್ಯ ವಹಿಸಿ ಕಾರಂಜಿಮಠದ  ಮ. ನಿ. ಪ್ರ. ಗುರುಸಿದ್ದಮಹಾಸ್ವಾಮಿಗಳು ಆಶೀರ್ವಚನ ನೀಡಿದರು.   ಮುಕ್ತಾರ ಪರನ, ಕೊರಿಶೆಟ್ಟಿ ,  ಊರಬೀನಟ್ಟಿ  ನಿರೂಪಿಸಿ, ವಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ