LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

"ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವರ್ಷಾಳಿಗೆ ಸನ್ಮಾನ"

ಮೂಡಲಗಿ : ತಾಲೂಕಿನ ಕುಲಗೋಡ ಗ್ರಾಮದ ರೈತಾಪಿ ಕುಟುಂಬದ ವೀಣಾ ಹಾಗೂ ವೆಂಕಟೇಶ ಯರಗಟ್ಟಿ ದಂಪತಿಗಳ ಜ್ಯೇಷ್ಠ ಸುಪುತ್ರಿ ಕುಮಾರಿ ವರ್ಷಾ ಯರಗಟ್ಟಿ ಸನ್ 2026/27 ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ 635/700 ಅಂಕ ಪಡೆದು ಸಾಧನೆ ಮಾಡಿದ ಪ್ರಯುಕ್ತ ಊರಿನ ಗಣ್ಯರು ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿಗಳು ಕುಲಗೋಡ ಗ್ರಾಮಸ್ಥರ ವತಿಯಿಂದ ವಿದ್ಯಾರ್ಥಿನಿಯನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಕುಮಾರಿ ವರ್ಷಾಳ ಮುಂದಿನ ಭವಿಷ್ಯ ಉನ್ನತ ಮಟ್ಟಕ್ಕೆ ಏರಿ ಒಳ್ಳೆ ವೈದ್ಯೆಯಾಗಿ ಸಮಾಜದ ಬಡವರ ಸೇವೆ ಮಾಡುವಂತಾಗಲಿ ಎಂದು ಶುಭಹಾರೈಸಿದರು. 

news_1785245704_0_745.webp

ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷರಾದ ಬಸನಗೌಡ ಪಾಟೀಲ. ಮಾಜಿ ತಾಪಂ ಸದಸ್ಯರಾದ ಸುಭಾಸ ವಂಟಗೋಡಿ. ಮಾಜಿ ಗ್ರಾಪಂ ಅಧ್ಯಕ್ಷರಾದ ತಮ್ಮಣ್ಣ ದೇವರ. ಕುಲಗೋಡ ಪಿಎಸ್ಐ ಆನಂದ ಬಿ, ಪಿಡಿಒ ಸದಾಶಿವ ದೇವರ, ಶಿಕ್ಷಕರಾದ ಲಕ್ಷ್ಮಣ ಬಡಕಲ್, ಹಿರಿಯರಾದ ಬಸವರಾಜ ಯಕ್ಸಂಬಿ, ಸ್ಥಳೀಯ ಸಿ ಆರ್ ಪಿ ಸುರೇಶ ತಳವಾರ, ಮಂಜು ಕೊಪ್ಪದ, ಗ್ರಾಪಂ ಕಾರ್ಯದರ್ಶಿ ಜಾರೆ, ಸೋಮನಿಂಗ ಮಿಕಲಿ, ರಾಜು ಕೊಪ್ಪದ, ಸದಾಶಿವ ಬಡಕಲ್ ಸೇರಿದಂತೆ ಅನೇಕರು ಹಾಜರಿದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲಬರ ಪೀಡಿತ ತಾಲೂಕು ಘೋಷಣೆ ಶೇ.೨೦೦ ಖಚಿತ-ಶಾಸಕ ನಾಡಗೌಡಮುದ್ದೇಬಿಹಾಳ ಹಾಗೂ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಎ.ಎಸ್. ಪಾಟೀಲ್ ನಡಹಳ್ಳಿ ಆಗ್ರಹಸಿಎಂ ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ; ರೈತರ ಹೆಸರಿನಲ್ಲಿ ರಾಜಕೀಯ ಮಾಡುವವರ ಬಗ್ಗೆ ಕಿವಿಗೊಡಬೇಡಿಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ನ್ಯಾಯಾಧೀಶ ಎನ್.ವಿ.ವಿಜಯಸೆ.೧೩ರಂದು ತಾಳಿಕೋಟೆ ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯಹಿರೇಬಾಗೇವಾಡಿಯಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ*ಗೃಹಲಕ್ಷ್ಮಿ ಹಣದಿಂದ ರಥ ನಿರ್ಮಾಣಕ್ಕೆ ಗ್ರಾಮಸ್ಥರ ಕೊಡುಗೆ*; *ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ*ಸತೀಶ ಅಭಿಮಾನಿಗಳಿಂದ ಪ್ರತಿಭಟನೆಪೌಷ್ಠಿಕ ಆಹಾರ ಸೇವನೆಯಿಂದ ರಕ್ತಹೀನತೆ, ಅಪೌಷ್ಠಿಕತೆ ತಡೆ ಸಾಧ್ಯ: ನ್ಯಾ. ಮಹಾಂತೇಶ ದರಗದ