ನೇಸರಗಿ. ಇಲ್ಲಿನ ಪ್ರತಿಷ್ಠಿತ ಶ್ರೀ ಹೊಸಟ್ಟಿ ಶ್ರೀ ಬಸವೇಶ್ವರ ಜಾತ್ರೆ ಹಾಗೂ ರಾಠೋತ್ಸವವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಶ್ರಾವಣ ಮಾಸದ ಕೊನೆಯ ಸೋಮವಾರದಂದು ನೆರವೇರಿತು.
ಈ ಜಾತ್ರೆಯಲ್ಲಿ ನೇಸರಗಿ, ಮೇಕಲಮರಡಿಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನ ಜಾತ್ರೆಯಲ್ಲಿ ಭಕ್ತಿ ಭಾವದಿಂದ ಪಾಲ್ಗೊಂಡು ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ ಪುನೀತರಾದರು.