ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗುರುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಜನತಾದರ್ಶನ ನಡೆಸಿದರು. ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಿದರು.
Get latest news updates delivered straight to your WhatsApp.