Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗರ್ಭ ಕಂಠದ ಕ್ಯಾನ್ಸರ್ ತಡೆಯುವಲ್ಲಿ ಹೆಚ್.ಪಿ.ವಿ ಲಸಿಕೆ ಪೂರಕವಾಗಿದೆ : ಬೆವನೂರ

ರಾಮದುರ್ಗ: ತಾಲೂಕಿನ ಕಟಕೋಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೧೪ ವರ್ಷದ ಎಲ್ಲಾ ಹೆಣ್ಣು ಮಕ್ಕಳಿಗೆ ಹೆಚ್.ಪಿ.ವಿ ಲಸಿಕೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ| ಶ್ರೀಶೈಲ ಬೆವನೂರ ಮಾತನಾಡಿ, ಹೆಣ್ಣು ಮಕ್ಕಳಿಗೆ ಮುಂದೆ ಉಂಟಾಗಬವುದಾದ ಗರ್ಭ ಕಂಠದ ಕ್ಯಾನ್ಸರ್ ತಡೆಯುವಲ್ಲಿ ಈ ಹೆಚ್.ಪಿ.ವಿ ಲಸಿಕೆ ಪೂರಕವಾಗಿದೆ. ಆದ್ದರಿಂದ ಸರಕಾರ ಈಗ ೧೪ ವರ್ಷದ ಎಲ್ಲ ಹೆಣ್ಣು ಮಕ್ಕಳಿಗೆ ಈ ಲಸಿಕೆಯನ್ನು ನೀಡುವ ಕಾರ್ಯಕ್ಕೆ ಮುಂದಾಗಿದ್ದು, ೧೪ ವರ್ಷದ ಹೆಣ್ಣು ಮಕ್ಕಳು ಇದನ್ನು ಪಡೆದುಕೊಳ್ಳುವಲ್ಲಿ ಮುಂದಾಗಬೇಕು. ಕಟಕೋಳ ಪ್ರಾಥಮಿಕ ಆರೋಗ ಕೇಂದ್ರ ಶೇ. ೯೦ ರಷ್ಟು ಗುರಿ ಸಾಧಿಸಲಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ವಿ.ಎಸ್. ಯರಗುದ್ರಿ, ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಬಿ.ಜಿ. ಉಣಕಲ್ಲ, ಆಯುಷ್ಯ ವೈದ್ಯಾಧಿಕಾರಿ ಡಾ| ಪ್ರಿಯಾಂಕ ಜಗಮಯ್ಯನವರ, ಪಿ.ಎಚ್.ಸಿ.ಒ ಶಶಿಕಲಾ ಕಾಡಯ್ಯನವರ, ಸಿ.ಎಚ್.ಒ ಗಳಾದ ಉಮೇಶ ನಿಜಗುಲಿ, ಮಹಾಂತೇಶ ರೂಗಿ ಸೇರಿದಂತೆ  ಇಲಾಖೆಯ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ