Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ಕರ್ನಾಟಕ ಸೊಗಡಿನ ಸಿನಿಮಾ ಹುಬ್ಬಳ್ಳಿ ಹಂಟರ್ಸ್

      ಕನ್ನಡ ಚಿತ್ರರಂಗಕ್ಕೆ ಬೆಲ್ ಬಾಟಮ್ ನಂತಹ ಸೂಪರ್ ಹಿಟ್ ಸಿನಿಮಾ ಕೊಟ್ಟಿರುವ ನಿರ್ಮಾಪಕ ಸಂತೋಷ್ ಕುಮಾರ್ ಕೆ ಸಿ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಏಳು ವರ್ಷಗಳ ಗ್ಯಾಪ್ ಬಳಿಕ ತಮ್ಮದೇ ಗೋಲ್ಡನ್ ಹಾರ್ಸ್ ಬ್ಯಾನರ್ ನಡಿ 'ಹುಬ್ಬಳ್ಳಿ ಹಂಟರ್ಸ್' ಎಂಬ ಚಿತ್ರ ನಿರ್ಮಾಣಕ್ಕೆ‌ ಸಂತೋಷ್ ಇಳಿದಿದ್ದಾರೆ.

     ಸಂತೋಷ್ ಕುಮಾರ್ ಅವರ ಹೊಸ ಸಿನಿಮಾಕ್ಕೆ ಎಡಗೈ ಅಪಘಾತಕ್ಕೆ ಕಾರಣ ನಿರ್ದೇಶಕ  ಸಮರ್ಥ್ ಬಿ ಕಡ್ಕೋಲ್ 'ಹುಬ್ಬಳ್ಳಿ ಹಂಟರ್ಸ್' ಚಿತ್ರದ ಸಾರಥ್ಯ ವಹಿಸಿಕೊಂಡಿದ್ದಾರೆ.


     ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ಪ್ರಮೋದ್ ಶೆಟ್ಟಿ ಹುಬ್ಬಳ್ಳಿ ಹಂಟರ್ಸ್ ಸಿನಿಮಾದ ನಾಯಕ. ಮಹಾನಟಿ‌ ಖ್ಯಾತಿಯ ಧನ್ಯಶ್ರೀ ಸುಜಿತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಭಾರತದಾದ್ಯಂತ ಇರುವ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಈ ಚಿತ್ರದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ.

      ಸಿನಿಮಾದ ಟೈಟಲ್ ಹೇಳುವಂತೆ ಇದು ಉತ್ತರ ಕರ್ನಾಟಕ ಸೊಗಡಿನ ಕಥೆ. ಸಮರ್ಥ್ ಅವರ್ ಕಥೆ ಬರೆದು ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಅವರೊಂದಿಗೆ ಸಂಭಾಷಣೆ ಜವಾಬ್ದಾರಿ ನಿಭಾಯಿಸಿದ್ದಾರೆ.

     ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿದಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*