Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ

ಬೆಳಗಾವಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಇತ್ತಿಚಿಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ.

ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು ತಾಲೂಕುಗಳ ಕೇಂದ್ರ ಸ್ಥಾನವಾಗಿದ್ದು ಹಾಗೂ ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಲಾಗಿತ್ತು.

ನನ್ನ ಮನವಿಗೆ ಸ್ಪಂದಿಸಿ ಶೀಘ್ರವಾಗಿ ರೈಲು ನಿಲುಗಡೆ ಆದೇಶ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಹಾಗೂ ಸಹಕಾರ ನೀಡಿದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಅವರುಗಳಿಗೆ ಈ ಭಾಗದ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಶೀಘ್ರದಲ್ಲಿ ರೈಲು ನಿಲುಗಡೆಗೆ ದಿನಾಂಕ ತಿಳಿಸಲಾಗುವುದು ಎಂದು ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ