Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅ.೧ರಿಂದ ನಾನು ವಿಜ್ಞಾನಿ ಕಾರ್ಯಕ್ರಮ






ಬಳ್ಳಾರಿ,ಸೆ.30..: ಬೆಂಗಳೂರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ದಿಂದ ರಾಜ್ಯದ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಅ.೧ರಿಂದ ಅ.೯ರವರೆಗೆ ಎಂಟು ದಿನಗಳ ಕಾಲ ನಾನು ವಿಜ್ಞಾನಿ ೨೦೨೫ ಶೀರ್ಷಿಕೆ ಅಡಿಯಲ್ಲಿ  ಶಾಲೆಗೊಂದು ಟೆಲಿಸ್ಕೋ ತಯಾರಿಸುವ ತರಬೇತಿಯನ್ನು ನುರಿತ ತಜ್ಞರಿಂದ ನೀಡಲಾಗುವುದು. ಇದೊಂದು ಐತಿಹಾಸಿಕ ಘಟನೆ ಯಾಗಲಿದೆ ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಸದಾವಕಾಶ ಈ ತರಬೇತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹತ್ತಿರ ಇರುವ ಬ್ಯಾ ಸೆಂಟ್ ಉದ್ಯಾನವನದ ಸ್ಕೌಟ್ ಕ್ಯಾಂಪ್ ನಲ್ಲಿ ನೀಡಲಾಗುತ್ತಿದೆ ಬಳ್ಳಾರಿ ಜಿಲ್ಲೆಯಿಂದ ಎಂಟು ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ನಮ್ಮೆಲ್ಲರ ಹೆಮ್ಮೆ.

ಬಳ್ಳಾರಿ ಜಿಲ್ಲೆಯ ಪ್ರತಿಯೊಂದು ಶಾಲೆಗಳಿಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಅಧ್ಯಕ್ಷ ಆರ್‌ಎಚ್‌ಎಮ್ ಚನ್ನಬಸವ ಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ಯು ರಮೇಶ್ ಇತರೆ ಪದಾಧಿಕಾರಿಗಳೊಂದಿಗೆ ತೆರಳಿ ವೈಜ್ಞಾನಿಕ ಚಿಂತನೆ ಮಕ್ಕಳಿಗೆ ಭೌತಿಕ ಪ್ರಜ್ಞೆ ಆಕಾಶಕಾಯಗಳ ಪರಿಚಯ ಗ್ರಹಣ ಮುಂತಾದ ಹಲವಾರು ವಿಷಯಗಳ ಮಂಡನೆ ನಾನು ವಿಜ್ಞಾನಿ ಯಾ ಕಾಗಬೇಕು ಸಂಶೋಧನಾ ಸ್ವರೂಪದ ಬಗ್ಗೆ ತಿಳಿಹೇಳಿ ಮಕ್ಕಳ ಮನವೊಲಿಸಿ , ಈ ಕಾರ್ಯಕ್ರಮದ ಯಶಸ್ವಿಗೆ ಆಡಳಿತ ಮಂಡಳಿ , ಪ್ರಾಚಾರ್ಯರು ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಪಾಲಕ ಪೋಷಕರು ಪ್ರೋತ್ಸಾಹಿಸಿದ ಪರಿಣಾಮ ಎಂಟು ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ ಈ ತರಬೇತಿಯು ಇದೇ ಅಕ್ಟೋಬರ್ ಒಂದರಿAದ ನಡೆಯಲಿದೆ ನಾವೆಲ್ಲರೂ ಸೇರಿ ಆ ವಿದ್ಯಾರ್ಥಿಗಳಿಗೆ ಶುಭ ಕೋರೋಣ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಬಳ್ಳಾರಿ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ಯು. ರಮೇಶ್ ತಿಳಿಸಿದ್ದಾರೆ.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ