LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ: ಬಿ.ಸುದರ್ಶನ್​ ರೆಡ್ಡಿ

ಚೆನ್ನೈ: ನಾನು ಒಬ್ಬ ರಾಜಕೀಯ ವ್ಯಕ್ತಿಯಾಗಿದ್ದರೂ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ. ನನ್ನ ಜವಾಬ್ದಾರಿಯನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸುತ್ತೇನೆ ಎಂದು ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ, ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್​ ರೆಡ್ಡಿ ಭಾನುವಾರ ತಿಳಿಸಿದ್ದಾರೆ.


ನ್ಯಾ.ರೆಡ್ಡಿ ಅವರು ನಕ್ಸಲಿಸಂಗೆ ಸಹಾಯ ಮಾಡಿದ ವ್ಯಕ್ತಿ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಆರೋಪಿಸಿದ ಎರಡು ದಿನದ ಬಳಿಕ ಅವರು ಈ ಹೇಳಿಕೆ ನೀಡಿದರು.ಚೆನ್ನೈನ ತ್ಯಾಗರಾಯನ ನಗರದಲ್ಲಿ ಮೈತ್ರಿಕೂಟದ ನಾಯಕರು ಮತ್ತು ಸಂಸದರನ್ನು ಭೇಟಿಯಾದ ಅವರು ಚುನಾವಣೆಗೆ ಬೆಂಬಲ ಕೋರಿದರು. ಆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


"ನನಗೆ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧವಿಲ್ಲದ ಕಾರಣ ನನ್ನನ್ನು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ನಾನು ದೇಶದ ಶೇ.60ರಷ್ಟು ಮತದಾರರನ್ನು ಪ್ರತಿನಿಧಿಸುತ್ತೇನೆ. 1971ರಲ್ಲಿ ವಕೀಲನಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದ್ದು, ಅಂದಿನಿಂದ ನ್ಯಾಯಾಂಗದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಯಾವಾಗಲೂ ಸಂವಿಧಾನ ಮತ್ತು ಕಾನೂನನ್ನು ಗೌರವಿಸುತ್ತೇನೆ" ಎಂದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್