Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

36 ವರ್ಷಗಳ ಕೇಂದ್ರದ ಸೇವೆಗೆ ನಾನು ಋಣಿ 


ಬೆಳಗಾವಿ . 24 ವರ್ಷ ಆರ್ಮಿಯಲ್ಲಿ ಸೇವೆ ಸಲ್ಲಿಸಿ, ನಂತರ 12 ವರ್ಷಗಳ ಕಾಲ ಭಾರತೀಯ ರೈಲ್ವೆ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು ಕೇಂದ್ರ ಸರ್ಕಾರದ 36 ವರ್ಷ ನೌಕರಿ ಸಲ್ಲಿಸಿದ್ದು ಆ ಎರಡು ಪ್ರಮುಖ ಇಲಾಖೆಗಳಿಗೆ ನಾನು ಯಾವತ್ತೂ ಋಣಿಯಾಗಿ ಇರುತ್ತೇನೆ ಎಂದು ಲೋಂಡಾ ರೈಲು ಇಲಾಖೆಯ ಟ್ರ್ಯಾಕ್ ಮೆಂಟೇನನ್ಸ್ ಇಂಜಿನಿಯರ್    ಪ್ರಭು ತುಮ್ಮರಗುದ್ದಿ ಹೇಳಿದರು.
    ಅವರು ಸಮೀಪದ ಬಾಳೆಕುಂದ್ರಿ ಕೆ ಎಚ್ ಗ್ರಾಮದ ಸದಾಶಿವ ಕಾಲನಿಯಲ್ಲಿ ಏರ್ಪಡಿಸಲಾಗಿದ್ದ ಅವರ ಸೇವಾ ನಿವೃತ್ತಿ, ಸತ್ಕಾರ ಸಮಾರಂಭದಲ್ಲಿ ಮಾತನಾಡಿದರು.
    ಈ ಕಾರ್ಯಕ್ರಮದಲ್ಲಿ ಇಂಜಿನೀಯರ ವಿಜಯ ದೇಸಿಂಗೆ, ಸಂಗಪ್ಪ ಗುಜನಟ್ಟಿ, ಶಂಬಪ್ಪ ಕುರಣಿ,ಶ್ರೀಮತಿ ಲಕ್ಷ್ಮಿ ತುಮ್ಮರಗುದ್ದಿ,  ಈರಯ್ಯ ಹಿರೇಮಠ ಶ್ರೀಗಳು, ಶಶಿಕಾಂತ ಪಾಟೀಲ, ನಿಜಗುಣಿ ತುಮ್ಮರಗುದ್ದಿ, ಮುಕ್ತಾ ನೇರಲಿ, ಯಲ್ಲಪ್ಪ ಗುಜನಟ್ಟಿ,ನಿವೃತ್ತ ಸೈನಿಕರು, ತುಮ್ಮರಗುದ್ದಿ ಪರಿವಾರದವರು, ಸದಾಶಿವ ಕಾಲನಿ ನಿವಾಸಿಗಳು ಭಾಗವಹಿಸಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*