LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸ್ವಗ್ರಾಮದಲ್ಲಿ ಸಂತೆ ನಡೆದರೆ ಎಲ್ಲರಿಗೂ ಅನುಕೂಲ :ಶ್ರೀ ಪುರ್ಣಾನಂದ ಶ್ರೀ 

ನೇಸರಗಿ.ಗ್ರಾಮಗಳಲ್ಲಿ ಎಲ್ಲ ತರಹದ ಕಾಳು , ತರಕಾರಿ, ಬಟ್ಟೆ ಬರೇ ವ್ಯಾಪಾರ, ವಹಿವಾಟಿನಿಂದ ಗ್ರಾಮಗಳ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ ಎಂದು ಇಂಚಲ ಸಾಧು ಸಂಸ್ಥಾನ ಮಠದ ಶ್ರೀ ಪೂರ್ಣಾನಂದ ಮಹಾಸ್ವಾಮಿಗಳು ಹೇಳಿದರು.

     ಅವರು ಸಮೀಪದ  ಮುರಕೀಭಾವಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಯಿಂದ ಸಂಜೆಯವರೆಗೆ ಪ್ರತಿ ಶನಿವಾರ  ವಾರಕ್ಕೊಮ್ಮೆ ಜರುಗುವ    ಪ್ರಥಮ ಸಂತೆಯನ್ನು  ಪರಮ ಪೂಜ್ಯ ಶ್ರೀ ಪೂರ್ಣಾನಂದ ಮಹಾಸ್ವಾಮಿಗಳು ಪೂಜೆ ಮಾಡುವುದರ ಮುಖಾಂತರ  ಅವರ ಅಮೃತ ಹಸ್ತದಿಂದ ಸಂತೆ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
     ಈ ಸಂಧರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರಾದ ಈರನಗೌಡ ದೊಡ್ಡಗೌಡರ, ಮಾಜಿ ಗ್ರಾಮ ಪಂಚಾಯತ ಸದಸ್ಯರಾದ ಶಿವಾನಂದ ಪಾಟೀಲ, ಅಡಿವೆಪ್ಪ ಮೋದಗಿ, ಹಿರಿಯರಾದ ಶಿವಲಿಂಗಪ್ಪ ಶಿವಬಸವನವರ, ಗಂಗಪ್ಪ ಮಲ್ಲಾರಿ, ಈಶ್ವರ ಮಿಡಕನಹಟ್ಟಿ, ಸೋಮಪ್ಪ ಮಲ್ಲಾರಿ ರಾಯಿನಾಯ್ಕ ನಾಯ್ಕರ, ದೊಡ್ಡಗೌಡ ಪಾಟೀಲ, ಶಿವರುದ್ರಪ್ಪ ಉಡಿಕೇರಿ, ರುದ್ರಪ್ಪ ಸಾವಳಗಿ, ಬಸಯ್ಯ ಸುಂಕದ, ಶಿಕ್ಷಕರಾದ ಅರ್ಜುನ ಕೊನಿನ್ನವರ, ಅಡಿವೆಪ್ಪ ಉಳವಿ, ಸಿದ್ದರಾಮ ಉಳವಿ ಸೇರಿದಂತೆ ಮುರಕಿಬಾವಿ ಗ್ರಾಮಸ್ಥರು, ಸುತ್ತಮುತ್ತಲಿನ ಗ್ರಾಮಸ್ಥರು, ರೈತರು, ಅನೇಕ ಭಾಗಗಳಿಂದ ಬಂದ ವ್ಯಾಪಾರಸ್ಥರು  ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಶ್ರೀ ವರದ ಶಂಕರ ಪೂಜೆ ಮತ್ತು ಮಹಾಪ್ರಸಾದ**ರೈತರಿಂದ ಮತ್ತು ಬಿಜೆಪಿಯಿಂದ  ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ. ತನವ್ ಮೋಹನ್ ಗೆ ವರ್ಷದ ಕನ್ನಡಿಗ ಪ್ರಶಸ್ತಿರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪಿ.ಟಿ. ಪರಮೇಶ್ವರ ನಾಯ್ಕ ಪ್ರವಾಸಸಮಾಜ ಸಂಘಟನೆಯಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯ-ಪ್ರೊ ಮಿಥುನ ಅಂಕಲಿ ಅಭಿಮತಬಳ್ಳಾರಿ: ಕಂಪ್ಲಿ ಮತ್ತು ಕುಡುತಿನಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ - ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಮಾದಕ ವ್ಯಸನಮುಕ್ತ ಸಮಾಜದಿಂದ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ: ಡಾ. ವೀರೇಂದ್ರ ಕುಮಾರ್ ಕರೆಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲಬರ ಪೀಡಿತ ತಾಲೂಕು ಘೋಷಣೆ ಶೇ.೨೦೦ ಖಚಿತ-ಶಾಸಕ ನಾಡಗೌಡ