Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶ ಸುಭಿಕ್ಷೆಯಾಗಿದ್ದರೆ, ನಾವೆಲ್ಲರೂ ನಾವೆಲ್ಲರೂ ಸುರಕ್ಷಿತವಾಗಿರಲು  ಸಾಧ್ಯ - ಮೀನಳ್ಳಿ ತಾಯಣ್ಣ 

ಬಳ್ಳಾರಿ. ಮೇ. 14:.  ದೇಶದ ಜನರ, ದೇಶದ  ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಚಿನ್ನ ಖರೀದಿ ಕುರಿತು ನೀಡಿದ ಹೇಳಿಕೆ ಗೆ, ಕಾಂಗ್ರೆಸ್ ನವರು ರಾಜಕೀಯ ಚಟಕ್ಕಾಗಿ ಮೋದಿ ಅವರ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ, ಮೋದಿ ಅವರು ಏನೇ ತೀರ್ಮಾನ ಕೈಗೊಂಡರೂ ಅದು ದೇಶದ ಜನರ, ಅಭಿವೃದ್ಧಿ ಪೂರಕವಾಗಿಯೇ ಇರಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ ಅವರು, ಪ್ರಧಾನ ಮಂತ್ರಿ  ಮೋದಿ ಅವರು ತೆಗೆದುಕೊಂಡ ಯಾವುದೇ ನಿರ್ಧಾರ, ಅದು ದೇಶದ ಅಭಿವೃದ್ಧಿಗಾಗಿ ಇರಲಿದೆ, ದೇಶದ ಜನರ ಸುಭಿಕ್ಷೆಗಾಗಿ ಇರಲಿದೆ, ಇದರಲ್ಲಿ ಅನುಮಾನವೇ ಬೇಡ, ಮೋದಿ ಅವರು ತೆಗೆದುಕೊಂಡ ತೀರ್ಮಾನವನ್ನು  ನಾವೆಲ್ಲರೂ ಸ್ವಾಗತಿಸಬೇಕು, ಗೌರವಿಸಬೇಕು. ಈ ಹಿಂದೆ ಕಳೆದ 1967ರಲ್ಲಿ ಇಂದಿರಾ ಗಾಂಧಿ ಅವರು, ಚಿನ್ನ ಖರೀದಿ ಅದಷ್ಟು ಕೈಬಿಡಿ, ರಾಷ್ಟ್ರೀಯ ಶಿಸ್ತು ಎಂದು ಹೇಳಿಕೆ ನೀಡಿ ಮನವಿ ಮಾಡಿದ್ದರು ಎಂಬುದನ್ನು ಕೈ ನಾಯಕರು ಮರೆಯಕೂಡದು. ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ಮಾಡಲು ಆದ್ಯತೆ ನೀಡಿ, ಒಂದು ವರ್ಷದ ವರೆಗೆ ಆದಷ್ಟು ಚಿನ್ನ, ಖರೀದಿಸುವುದನ್ನು ನಿಲ್ಲಿಸಿ, ಪೆಟ್ರೋಲ್, ಡೀಸೆಲ್, ಬಳಕೆಯನ್ನು ಕಡಿಮೆ ಮಾಡಿ, ಮೆಟ್ರೋ, ಸಾರ್ವಜನಿಕ ಸಾರಿಗೆ ಬಳಕೆ ಮಾಡಿ, ಅಡುಗೆ ಎಣ್ಣೆಯ ಬಳಕೆ ಕಡಿಮೆ ಮಾಡಿ, ರಾಸಾಯನಿಕ ರಸಗೊಬ್ಬರ ಮೇಲಿನ ಅವಲಂಬನೆ ಕಡಿಮೆ ಮಾಡಿ, ನೈಸರ್ಗಿಕ ಕೃಷಿಯತ್ತ ಮುನ್ನಡೆಯರಿ, ವಿದೇಶಿ ಬ್ರ್ಯಾಂಡ್ ಉತ್ಪನ್ನಗಳನ್ನು ಕಡಿಮೆ ಮಾಡಿ, ಸ್ವದೇಶಿ ವಸ್ತುಗಳನ್ನು ಹೆಚ್ಚು ಬಳಸಿ, ಕನಿಷ್ಠ 1 ವರ್ಷ  ವಿದೇಶಿ ಪ್ರವಾಸವನ್ನು ತಪ್ಪಿಸಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ, ಎಲ್ಲರೂ ದೇಶಕ್ಕಾಗಿ, ದೇಶದ ಜನರಿಗಾಗಿ ಪಾಲಿಸಬೇಕು, ಕಾಂಗ್ರೆಸ್ ನವರ ರಾಜಕೀಯ ಚಟದ ಹೇಳಿಕೆಗೆ ಕಿವಿಕೊಡಬಾರದು ಎಂದು ಮನವಿ ಮಾಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ