LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನನ್ನನ್ನು ಭೇಟಿಯಾಗಲು ಬಯಸಿದರೆ ಆಧಾರ್ ಕಾರ್ಡ್​ ತರಬೇಕು: ಕಂಗನಾ ರಣಾವತ್

ಮಂಡಿ: ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಸಂಸದರಾಗಿ ಆಯ್ಕೆಯಾಗಿರುವ ನಟಿ ಕಂಗನಾ ರಣಾವತ್ ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು ಎಂದು ಹೇಳಿದ್ದು ಇದೀಗ ವಿವಾದ ಹುಟ್ಟುಹಾಕಿದೆ. ನನ್ನ ಕ್ಷೇತ್ರದ ಜನರು ನನ್ನನ್ನು ಯಾವುದೇ ಕಾರಣಕ್ಕೆ ಭೇಟಿಯಾಗಲು ಬಯಸಿದರೆ ಅವರು ಆಧಾರ್ ಕಾರ್ಡ್​ ತರಬೇಕು ಎಂದು ಹೇಳಿದ್ದಾರೆ.

ಮಂಡಿ ಲೋಕಸಭಾ ಕ್ಷೇತ್ರದ ಜನರು ನನ್ನನ್ನು ಭೇಟಿ ಮಾಡಲು ಬಯಸಿದರೆ, ಅವರು ಆಧಾರ್ ಕಾರ್ಡ್ ತಂದರೆ ಒಳ್ಳೆಯದು ಏಕೆಂದರೆ ಅವರು ಮಂಡಿ ಸಂಸದೀಯ ಕ್ಷೇತ್ರದವರೇ ಅಥವಾ ಬೇರೆ ಜನರಿರಬಹುದಾ ಎಂಬುದು ತಿಳಿಯುತ್ತದೆ ಎಂದು ಕಂಗನಾ ಹೇಳಿದ್ದಾರೆ.

ಮಂಡಿಯಿಂದ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಯಾಗಿದ್ದ ಮತ್ತು ಪ್ರಸ್ತುತ ಹಿಮಾಚಲ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿರುವ ವಿಕ್ರಮಾದಿತ್ಯ ಸಿಂಗ್, ಜನಪ್ರತಿನಿಧಿಯೊಬ್ಬರು ತಮ್ಮ ಸಂಸದೀಯ ಕ್ಷೇತ್ರದ ಜನರಿಗೆ ಬೇಕಾದರೆ ಬರಲಿ ಎಂದು ಹೇಳುವುದು ಉತ್ತಮ ನಡವಳಿಕೆಯಲ್ಲ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್