LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಕ್ರಮ ಸೀಟ್ ಬ್ಲಾಕಿಂಗ್ ದಂಧೆ ಕೇಸ್​: ಕರ್ನಾಟಕದ 18 ಕಡೆ ಇ.ಡಿ ದಾಳಿ

ಬೆಂಗಳೂರು, ಜೂನ್​ 25: ಇಂಜಿನಿಯರಿಂಗ್ ಅಕ್ರಮ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಬಿಎಂಎಸ್​​  ಕಾಲೇಜು ಸೇರಿ ಕರ್ನಾಟಕದ 18 ಕಡೆ ಇ.ಡಿ ದಾಳಿ ಮಾಡಿದೆ. ಮಲ್ಲೇಶ್ವರಂ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಕೂಡ ಇಡಿ ದಾಳಿ ಮಾಡಿದ್ದು, ಬೆಳಗ್ಗೆ 6 ಗಂಟೆಯಿಂದ ಅಧಿಕಾರಿಗಳು ಕಡತಗಳ ಪರಿಶೀಲನೆ ಮಾಡಿದರು.





2021-22ರಲ್ಲಿ ನಡೆದಿದ್ದ ಅಕ್ರಮ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಬಿಎಂಎಸ್​ ಕಾಲೇಜಿನ ಟ್ರಸ್ಟ್ ವಿರುದ್ಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸೀಟ್ ಬ್ಲಾಕಿಂಗ್ ಕುರಿತು ರಮೇಶ್ ನಾಯಕ್ ದೂರು ನೀಡಿದ್ದರು. ಹಾಗಾಗಿ ಟ್ರಸ್ಟ್​ ಅಧ್ಯಕ್ಷೆ ರಾಗಿಣಿ ನಾರಾಯಣ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ