LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅನರ್ಹರ ಬಿಪಿಎಲ್​ ಕಾರ್ಡ್​ ರದ್ದತಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ.




ಈಗಾಗಲೇ 4 ಸಾವಿರ ಸರಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4692 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ 3253 ಕೋಟಿ ರೂ. ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಇಂದಿನ ಸಭೆಯಲ್ಲಿ ಮಾಹಿತಿ ನೀಡಿದರು. ಹಾಗೇ, ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್ ಬಂಕ್‍ಗಳಿದ್ದು, ಡಿಸೆಂಬರ್ ಅಂತ್ಯದವರೆಗೆ 503 ಪೆಟ್ರೋಲ್ ಬಂಕ್‍ಗಳ ತಪಾಸಣೆ ಮಾಡಲಾಗಿದೆ ಎಂದು ಮುನಿಯಪ್ಪ ತಿಳಿಸಿದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್