Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಸಭೆಯ ಅಧ್ಯಕ್ಷತೆ ವಹಿಸಲಿರುವ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ರಾಜ್ಯಾಧ್ಯಕ್ಷ ಡಾ.ಎಸ್.ಎಲ್.ಕಾಡದೇವರಮಠ

ಹಸಿರು ಕ್ರಾಂತಿ ವರದಿ ಬೆಳಗಾವಿ

ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಬೆಳಗಾವಿ ಜಿಲ್ಲೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂ.28ರಂದು ನಗರ ಕೇಂದ್ರ ಗ್ರಂಥಾಲಯ ಡಿಸಿ ಕಾಂಪೌಂಡ್‌ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಎಲ್‌ಐಎಸ್ ಅಕಾಡೆಮಿಯ ಅಧ್ಯಕ್ಷ ಡಾ.ಪಿ.ವಿ.ಕೊಣ್ಣೂರ ಹಾಗೂ ಬೆಂಗಳೂರಿನ ಟಾಟಾ ಕನ್ಸಲ್ಟನ್ಸ್‌ನ ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ನಾಗಪ್ಪ ಬಕ್ಕಣ್ಣವರ ಆಗಮಿಸಲಿದ್ದಾರೆ.

Advertisement

ಸಭೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಕಿರಣ ಸವಣೂರ ಹಾಗೂ ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ಡಾ.ರಾಮಯ್ಯ ಉಪಸ್ಥಿತರಿರುವರು.

ಪದಗ್ರಹಣ ಸಮಾರಂಭದಲ್ಲಿ ಬೆಳಗಾವಿ ಜಿಲ್ಲೆಯ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸುವ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ರಾಜ್ಯಾಧ್ಯಕ್ಷ ಡಾ.ಎಸ್.ಎಲ್.ಕಾಡದೇವರಮಠ ವಹಿಸಲಿದ್ದಾರೆ.

ಪದಗ್ರಹಣ ಸಮಾರಂಭದ ನಂತರ ಗ್ರಂಥಾಲಯದ ಅಭಿವೃದ್ಧಿ, ಉದ್ಯೋಗಾವಕಾಶಗಳು, ಸವಾಲುಗಳು ಹೀಗೆ ಮುಂತಾದ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಪಾಲಕರು ಭಾಗವಹಿಸಬೇಕು ಎಂದು ಸಂಘಟಕರು ಕೋರಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭಡಾ. ಪುಷ್ಪಲತಾ ಅವರ ವರ್ಗಾವಣೆಗೆ ಸಾರ್ವಜನಿಕರ ಆಕ್ರೋಶ"ಪೋಲಿಯೋ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿ" ಕೆಂಪೇಗೌಡರ ಆಡಳಿತ ಮಂತ್ರವು ಇಂದಿಗೂ ಇಡೀ ಜಗತ್ತಿಗೆ ಮಾದರಿಯಾಗಿದೆ : ಬಂಡೆ ಪೊಲೀಯೋ ಲಸಿಕಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಕೈಜೋಡಿ ಯಶಸ್ವಿಗೊಳಿಸಬೇಕು : ಪ್ರದೀಪಕುಮಾರ ಹಿರೇಮಠ*ಬಳ್ಳಾರಿ: ಜೂ.28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ*"ಸಂಘದ ತರಬೇತಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ."  ಹಿಂದೂಗಳ ಮನೆಯಲ್ಲಿ ಮೊಹರಂ, ಪಾಂಜಾಗಳನ್ನು ಪ್ರತಿಷ್ಠಾಪನೆ. ಭಾವೈಕ್ಯತೆ ಸಾರಿದ ಮುಧೋಳ ಕುಟುಂಬ*ಯರಗಟ್ಟಿ ತಾಲೂಕು ಆಡಳಿತ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ*ನನ್ನ ಸಚಿವ ಸಂಪುಟದಲ್ಲಿ ಅಪ್ಪಾಜಿ ಇರಬೇಕೆಂಬುವುದು ನನ್ನ ಆಸೆ