Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಲ್ಲಿ  ಅಮೆರಿಕಾ ದೂತಾವಾಸ ಕಚೇರಿ ಉದ್ಘಾಟನೆ

ಬೆಂಗಳೂರು, ಜನವರಿ 17: ಕರ್ನಾಟಕ ಜನತೆಯ ಹಲವು ದಿನಗಳ ಕನಸು ನನಸಾಗಿದೆ. ಬೆಂಗಳೂರಲ್ಲಿ  ಅಮೆರಿಕಾ ದೂತಾವಾಸ ಕಚೇರಿ ಉದ್ಘಾಟನೆಯಾಗಿದೆ. ಆದರೆ, ವೀಸಾ ಸೇವೆ ಇನ್ನೂ ವಿಳಂಬವಾಗಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ‌ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ, ಸಂಸದ ಡಾ ಮಂಜುನಾಥ್ ಮತ್ತು ಅಮೆರಿಕಾ ರಾಯಭಾರಿ ಅಧಿಕಾರಿಗಳು ಭಾಗಿಯಾಗಿದ್ದರು. ಹಾಗೇ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಷಾ, ಕ್ರಿಸ್ ಗೋಪಾಲಕೃಷ್ಣನ್ ಕೂಡ ಭಾಗವಹಿಸಿದ್ದರು.





ಈಗಾಗಲೇ 12 ದೂತಾವಾಸ ಕಚೇರಿ ಬೆಂಗಳೂರಲ್ಲಿವೆ. ಇನ್ನಷ್ಟು ದೇಶಗಳು ಇಲ್ಲಿ ದೂತವಾಸ ಕಚೇರಿ ತೆರೆಯಬೇಕೆಂದು ನಮ್ಮ ಬಯಕೆ ಇದೆ. ಅಮೆರಿಕ ಮತ್ತು ಭಾರತದ ಬಾಂಧವ್ಯ ವೃದ್ಧಿಗೆ ನಿರಂತರ ಪ್ರಯತ್ನ ನಡೆಯುತ್ತಿದೆ. ಬೆಂಗಳೂರಿಗೆ ಸಾಕಷ್ಟು ಸಾಮರ್ಥ್ಯ ಇದ್ದು ಅದರ ಬಳಕೆಯಾಗಬೇಕು. ಬೆಂಗಳೂರಿನಲ್ಲಿ 1 ವರ್ಷದಲ್ಲಿ 8.80 ಲಕ್ಷ ಪಾಸ್ ಪೋರ್ಟ್ ವಿತರಣೆಯಾಗಿದೆ. ಅಂದರೆ 10 ವರ್ಷ ಅವಧಿಯಲ್ಲಿ ಎಷ್ಟು ಪಾಸ್ ಪೋರ್ಟ್ ವಿತರಣೆಯಾಗಿರಬಹುದು, ಅದರ ಮಹತ್ವ ಅರಿಯಬೇಕು ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ