Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

21ರಂದು ಬುದ್ಧ ವಿಹಾರ ಉದ್ಘಾಟನೆ ಹಾಗೂ ಭಗವಾನ ಬುದ್ಧ ಮೂರ್ತಿ ಲೋಕಾರ್ಪಣೆ

ಅಥಣಿ: ಪಟ್ಟಣದ ಕನಕ ನಗರದಲ್ಲಿ ಸ್ಥಾಪನೆಯಾಗಿರುವ  ಬುದ್ಧ ವಿಹಾರ ಉದ್ಯಾನವನ ಹಾಗೂ ಭಗವಾನ್ ಬುದ್ಧ ಮೂರ್ತಿ ಲೋಕಾರ್ಪಣೆ ಸಮಾರಂಭವನ್ನು ಬರುವ ರವಿವಾರ ದಿ. 21ರಂದು ಮುಂಜಾನೆ 10 :00ಗೆ  ಹಮ್ಮಿಕೊಳ್ಳಲಾಗಿದೆ ಎಂದು ಬುದ್ಧ ವಿಹಾರ ಸೇವಾ ಸಂಘದ ಅಧ್ಯಕ್ಷ  ಎಸ್. ಬಿ ದೊಡ್ಡಮನಿ ಹೇಳಿದರು.


 ಅವರು ಅಥಣಿ ಪಟ್ಟಣದ ಬುದ್ಧ ವಿಹಾರ ಉದ್ಯಾನವನದಲ್ಲಿ ಸೇವಾ ಸಂಘದ ಸದಸ್ಯರ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ  ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಬೀದರ ಬೌದ್ಧ ಬಿಕ್ಕುಸಂಘದ ಪೂಜ್ಯ ಬಂತೆ ವೀರಜ್ಯೋತಿ ಮಹಾಥೇರೋ ವಹಿಸಲಿದ್ದಾರೆ.


ಉದ್ಘಾಟಕರಾಗಿ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ, ಮುಖ್ಯ ಅತಿಥಿಗಳಾಗಿ  ಕಾಗವಾಡ ಶಾಸಕ ರಾಜು ಕಾಗೆ, ಕುಡಚಿ ಶಾಸಕ ಮಹೇಶ ತಮ್ಮಣ್ಣನವರ, ಮಾಜಿ ಶಾಸಕ ಮಹೇಶ ಕುಮಠಳ್ಳಿ, ನಿವೃತ್ತ ಐಎಎಸ್ ಅಧಿಕಾರಿ ಶಂಭು ಕಲ್ಲೋಳಿಕರ, ಪುರಸಭಾ ಸದಸ್ಯ ರಾವಸಾಬ ಐಹೊಳೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಯ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದು ಹೇಳಿದರು.


 ಈ ಸಂದರ್ಭದಲ್ಲಿ  ಬಾಹುಸಾಹೇಬ ದೊಡಮನಿ, ಸೋಮಲಿಂಗ ನಿಡೋಣಿ, ಪರಶುರಾಮ ಚುಬಚಿ, ರಾಮಚಂದ್ರ ದೊಡಮನಿ, ತುಕಾರಾಮ ಕಾಂಬಳೆ, ಜ್ಞಾನದೇವ ದರೂರ, ತುಕಾರಾಮ ಸೂರ್ಯವಂಶಿ, ದಿಲೀಪ ನಡೋಣಿ, ಅಶೋಕ ಕೋರಿ, ರಾಜಕುಮಾರ ಬಡಿಗೇರ, ಶಾಮರಾವ ಕಾಂಬಳೆ.ಮಲ್ಲಪ್ಪಾ ಕಾಂಬಳೆ ಮತ್ತು ರೇಖಾ ಘಟಕಾಂಬಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ