LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

*ಗುರುಭವನ ಉದ್ಘಾಟನೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

ಬೆಂಗಳೂರು: ಬೆಂಗಳೂರಿನ ಜಯನಗರದ ನಾಗನೂರು ಶ್ರೀ ಶಿವಬಸವ ಸ್ವಾಮೀಜಿ ಕಲ್ಯಾಣ ಕೇಂದ್ರದ ನವೀಕೃತ 'ಗುರುಭವನ' ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.  
​ಡಂಬಳ-ಗದಗದ ಎಡೆಯೂರು  ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ ವಹಿಸಿದ್ದರು.  ನಾಗನೂರು ಶ್ರೀ ರುದ್ರಾಕ್ಷಿಮಠದ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳ ನೇತೃತ್ವದಲ್ಲಿ  ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.  
ಸಮಾರಂಭದಲ್ಲಿ ಶಾಸಕರಾದ  ಮಹಾಂತೇಶ  ಕೌಜಲಗಿ,ಶಾಸಕ  ಬಾಬಾಸಾಹೇಬ ಪಾಟೀಲ, ಪ್ರಮುಖರಾದ ಮಹಾಂತೇಶ ಬಿರಾದಾರ, ಕಲ್ಯಾಣ ಕೇಂದ್ರದ ಕಾರ್ಯದರ್ಶಿಗಳಾದ ಶಂಭು ಹಿರೇಮಠ ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.  

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚೀವ ಎಂ.ಬಿ. ಪಾಟೀಲರ ಜನ್ಮದಿನದ ಅಂಗವಾಗಿ  ಡಾ.ಪ್ರಭುಗೌಡ ಅಭಿಮಾನಿಗಳಿಂದ ಹಣ್ಣು-ಹಂಪಲು ವಿತರಣೆ*ಗುರುಭವನ ಉದ್ಘಾಟನೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ* ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ ಶ್ರೀ ಅಕ್ಷೋಭ್ಯ ತೀರ್ಥರ ೨೧೫ನೇ ಆರಾಧನಾ ಮಹೋತ್ಸವಹಳ್ಳಿಗಳಲ್ಲೇ ಹೆಣ್ಣು ಮಕ್ಕಳು ಹೆಚ್ಚು ಶೋ?ಣೆಗೆ ಒಳಗಾಗುತ್ತಿದ್ದಾರೆ : ನ್ಯಾ. ಸವಿತಾ ಮುಕ್ಕಲ್ಶತಾಯುಷಿ ದಂಪತಿಗಳ ಜನ್ಮಶತಮಾನೋತ್ಸವಕರವೇ ಹೋರಾಟಕ್ಕೆ ಸ್ಪಂದಿಸಿದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳುರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗೆ ಆದರ್ಶಗೌಡ ಹಳೆಹಡಗಲಿ ಆಯ್ಕೆಕಬ್ಬಿಗೆ ಹೆಚ್ಚಿನ ದರಕ್ಕೆ ಕೇಂದ್ರದ ಸಭೆಯಲ್ಲಿ ಪ್ರಸ್ತಾವನೆ, ದೆಹಲಿಯಲ್ಲಿ ಕೇಂದ್ರ ತಂಡದೊAದಿಗೆ ಸಭೆ. ರೈತರ ಹಿತಾಸಕ್ತಿ ಕಾಪಾಡಲು ಬದ್ದ ಸಹಕಾರಿ ಸಚಿವ ಲಕ್ಷö್ಮಣ ಸವದಿಇಂಗಳಗಿ ಪಿಕೆಪಿಎಸ್ ಅಧ್ಯಕ್ಷರಾಗಿ ಉಮೇಶ ಚವ್ಹಾಣ್ ಭರ್ಜರಿ ಗೆಲುವು