Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಯಗಾರಗಳು ಶಿಕ್ಷಣದಲ್ಲಿ ಮುಖ್ಯಪಾತ್ರವನ್ನು ವಹಿಸಲಿವೆ : ಡಾ|| ಟಿ. ಹನುಮಂತರೆಡ್ಡಿ




ಬಳ್ಳಾರಿ,ಆ.೦೨: ನಗರದ ಪ್ರತಿಷ್ಠಿತ ರಾವ್ ಬಹದ್ದೂರ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ೫ ದಿನಗಳ ಕಾಲ ಜರಗುವ “ಎಐ & ಮಷಿನ್ ಲರ್‌ನಿಂಗ್ ಫಾರ್ ರಿಯಲ್ ರ‍್ಡ್ ಪ್ರಾಬಲಮ್ ಸಾಲ್‌ವಿಂಗ್” ಕಾರ್ಯಗಾರಕ್ಕೆ ಡಾ|| ಟಿ. ಹನುಮಂತರೆಡ್ಡಿ ಚಾಲನೆ ನೀಡಿದರು.

 ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ  ಡಾ|| ರಾಜೇಶ್ವರಿ ಜಂತಕಲ್ ಪ್ರಾಧ್ಯಪಕರು ಐ.ಎಸ್.ಇ ವಿಭಾಗ, ದಯಾನಂದ ಸಾಗರ ತಾಂತ್ರಿಕ ಮಹಾವಿದ್ಯಾಲಯ, ಬೆಂಗಳೂರು ಮಾತನಾಡುತ್ತಾ “ಈ ರೀತಿಯ ಕಾರ್ಯಗಾರಗಳು ಶಿಕ್ಷಣ ಸಂಸ್ಥೆಗಳ ಅಧ್ಯಾಪಕ ವೃಂದಕ್ಕೆ ಸಂಶೋದನೆಗೆ ಉಪಯುಕ್ತವಾಗಲಿದೆ. ಈ ರೀತಿಯ ಕಾರ್ಯಗಾರಗಳು ಶಿಕ್ಷಣದಲ್ಲಿ ಮುಖ್ಯಪಾತ್ರವನ್ನು ವಹಿಸಲಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಕಾರ್ಯಗಾರದಲ್ಲಿ ಎಲ್ಲಾ ವಿಭಾಗದ ಪ್ರಾಧ್ಯಪಕರು ಹಾಗೂ ಬೇರೆ ಕಾಲೇಜಿನ ಪ್ರಾಧ್ಯಪಕರುಗಳು ಭಾಗವಹಿಸಿದ್ದರು.

ಉಪಪ್ರಾಂಶುಪಾಲರಾದ ಡಾ|| ಸವಿತ ಸೂನೊಳಿ ಮಾತಾನಾಡುತ್ತಾ ಅಧ್ಯಾಪಕರಿಗೆ ಮಾರ್ಗದರ್ಶನ ನೀಡುವಲ್ಲಿ ಈ ರೀತಿಯ ಕಾರ್ಯಗಾರಗಳು ಮುಖ್ಯಪಾತ್ರವನ್ನು ವಹಿಸುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಡಾ|| ಪ್ರಭಾವತಿ .ಎಸ್ Pಡಿoಜಿ. & ಊಔಆ ಆeಠಿಣ. oಜಿ ಇಅಇ, ಇವರು ಮಾತನಾಡಿ ಅಧ್ಯಾಪಕರು ಸಂಶೋದನೆ ರಂಗದಲ್ಲಿ ಕ್ರಿಯಾ ಶೀಲರಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.


ಬಳ್ಳಾರಿಯ ವೀ.ವಿ.ಸಂಘದ ಉಪಾಧ್ಯಕ್ಷರು ಹಾಗೂ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಾನೆಕುಂಟೆ ಬಸವರಾಜ, ವಿ.ವೀ.ಸಂಘದ ಅಧ್ಯಕ್ಷರಾದ ಡಾ|| ಕಣೆಕಲ್ ಮಹಾತೇಂಶ್, ವಿ.ವೀ.ಸಂಘದ ಕಾರ್ಯದರ್ಶಿಗಳಾದ ಡಾ|| ಅರವಿಂದ್ ಪಾಟೀಲ್, ವಿ.ವೀ.ಸಂಘದ ಸಹ-ಕಾರ್ಯದರ್ಶಿಗಳಾದ ಯಾಲ್ಪಿ ಮೇಟಿ ಪೊಂಪನಗೌಡ, ಖಜಾಂಚಿಗಳಾದ ಬೈಲುವದ್ದಿಗೇರಿ ರ‍್ರಿಸ್ವಾಮಿ, ಈ ಕ್ರಾರ್ಯಕ್ರಮಕ್ಕೆ ಶುಭಕೋರಿದರು. ಆಡಳಿತ ಮಂಡಳಿಯ ಸದಸ್ಯರಾದ ಪ್ರಭು ಸ್ವಾಮಿ ಬಿ.ಎಂ, ಮತ್ತು ಬಾಡದ ಪ್ರಕಾಶ್ ಈ ಕಾರ್ಯಗಾರವನ್ನು ಆಯೋಜಿಸಿದ್ದಾಕ್ಕಾಗಿ ಅಭಿನಂದಿಸಿದರು.


 ಉಪಪ್ರಾಂಶುಪಾಲರಾದ ಡಾ|| ಸವಿತ ಸೊನೊಳಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥರಾದ ಡಾ|| ಪ್ರಭಾವತಿ .ಎಸ್, ವಿವಿಧ ವಿಭಾಗದ ಮುಖ್ಯಸ್ಥರುಗಳು, ಪ್ರಾಧ್ಯಪಕ ವೃಂದ, ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.


  ಅಶ್ವಿನಿ .ಕೆ ಮತ್ತು ಸಂತೋಷ್ ಮುಗಳಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ವಿವಿಧ ವಿಭಾಗದ ಮುಖ್ಯಸ್ಥರು, ಭೋಧಕ, ಭೋಧಕೇತರರ ಸಿಬ್ಬಂದಿಯವರು ಮತ್ತು ಇನ್ನಿತರರು ಭಾಗವಹಿಸಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ