LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಆ.೧೪ರಂದು ’ಉತ್ಸವ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ’ ಉದ್ಘಾಟನೆ

ಮೂಡಲಗಿ: ಪಟ್ಟಣದ ’ಉತ್ಸವ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ’ಯ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭವು ಆ.೧೪ರಂದು ಬೆಳಿಗ್ಗೆ ೧೦.೦೫ ಗಂಟೆಗೆ ಶ್ರೀ ಮಹಾಲಕ್ಷ್ಮಿ ಹಾಗೂ ಮಹಾಸರಸ್ವತಿ ಪೂಜೆಯೊಂದಿಗೆ ಜರುಗಲಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮೂಡಲಗಿಯ ಸಿದ್ದ ಸಂಸ್ಥಾನ ಮಠದ ಶ್ರೀ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿಗಳು ಹಾಗೂ ಸುಣದೋಳಿ ಶ್ರೀ ಜಡಿಸಿದ್ದೇಶ್ವರ ಮಠದ ಶ್ರೀ ಮ.ನಿ.ಪ್ರ. ಶ್ರೀ ಶಿವಾನಂದ ಮಹಾಸ್ವಾಮಿಗಳು ವಹಿಸಲಿದ್ದಾರೆ. ಅರಭಾವಿ ವಿಧಾನಸಭಾ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉದ್ಘಾಟನೆ ನೆರವೇರಿಸಲಿದ್ದು, ಸೊಸೈಟಿ ಅಧ್ಯಕ್ಷ ಮುತ್ತಪ್ಪ ಬಿರನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಲೆಕ್ಕಪರಿಶೋಧಕ ಸೈದಪ್ಪ ಗದಾಡಿ ಸೇರಿದಂತೆ ಗಣ್ಯರು, ಸಹಕಾರ ಕ್ಷೇತ್ರದ ಪ್ರಮುಖರು, ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.ಎಂದು ಸೊಸೈಟಿಯ ಉಪಾಧ್ಯಕ್ಷ ಹಣಮಂತ ಕಂಕಣವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಥಣಿ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ: ಲಕ್ಷ್ಮಣ ಸವದಿಗೆ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಖಾತೆನೀರು ಹೇಗೆ ಬಿಡಿಸಿಕೊಳ್ಳಬೇಕೆಂಬುದು ನಮಗೆ ಗೊತ್ತಿದೆ - ನಡಹಳ್ಳಿಆ.೧೪ರಂದು ’ಉತ್ಸವ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ’ ಉದ್ಘಾಟನೆವಿದ್ಯಾರ್ಥಿ ದಶೆಯಲ್ಲೇ ವಿವಿಧ ಕೌಶಲ ಮೈಗೂಡಿಸಿಕೊಂಡರೆ ಭವಿಷ್ಯ ಭದ್ರ: ಸಂಗಮೇಶ ಹಳ್ಳೂರದೆಹಲಿ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಮೇಲಿನ ಮೂರೂ ದೋಷಾರೋಪಗಳು ಸಾಬೀತು: ಸಂಸದೀಯ ತನಿಖಾ ಸಮಿತಿಯ ಸ್ಫೋಟಕ ವರದಿಇಂಡಿ: ಹಿರೇಮಸಳಿ ಸರ್ಕಾರಿ ಉರ್ದು ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಕಾರ್ಫ್ ವಿತರಣೆ; ಹೊಸೂರು ಕುಟುಂಬದ ಶೈಕ್ಷಣಿಕ ಕಾಳಜಿಗೆ ಶ್ಲಾಘನೆನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮ, ರಾಜಪಾಲರ ಅನುಮೋದನೆಗೆ ಕಾಯುತ್ತಿರುವ ಸಚಿವರುಕೆಪಿಎಸ್‌ಸಿ ಅಕ್ರಮ ಆರೋಪದ ಬಿಸಿ: ಪರೀಕ್ಷಾ ನಿಯಂತ್ರಕರ ಎತ್ತಂಗಡಿ, ಆಯೋಗಕ್ಕೆ ಹೊಸ ಐಎಎಸ್ ಅಧಿಕಾರಿಗಳ ಸರಪಳಿ ಪಾಲಿಕೆಗೆ 4 ಸ್ಥಾಯಿ ಸಮಿತಿಗಳಿಗೆ ಸದಸ್ಯರ ಅವಿರೋಧ ಆಯ್ಕೆಚಂದ್ರನ ಮೇಲಿನ ಶಾಶ್ವತ ಮಾನವ ನೆಲೆ ನಿರ್ಮಾಣಕ್ಕೆ ಇಸ್ರೋ ಜೊತೆ ಕೈಜೋಡಿಸಲು ಮುಂದಾದ ನಾಸಾ