Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂಡಿಯನ್ ಟ್ಯಾಲೆಂಟ್ ಅವಾರ್ಡ್ – ಕ್ರೈಸ್ಟ್ ಕಾನ್ವೆಂಟ್ ಶಾಲೆಯ ಪ್ರಾಂಶುಪಾಲರಿಗೆ “ಉತ್ತಮ ಪ್ರಾಂಶುಪಾಲ” ಪ್ರಶಸ್ತಿ






ಬೆಳಗಾವಿ. ಮುಂಬೈ ನಗರದಲ್ಲಿ  2025ರಲ್ಲಿ ಆಯೋಜಿಸಲಾದ ಇಂಡಿಯನ್ ಟ್ಯಾಲೆಂಟ್ ಅವಾರ್ಡ್ ಕಾರ್ಯಕ್ರಮದಲ್ಲಿ ಕ್ರೈಸ್ಟ್ ಕಾನ್ವೆಂಟ್ ಶಾಲೆಯ ಗೌರವಾನ್ವಿತ ಪ್ರಾಂಶುಪಾಲರಿಗೆ “ಉತ್ತಮ ಪ್ರಾಂಶುಪಾಲ” ಪ್ರಶಸ್ತಿಯನ್ನು  ಶಿಕ್ಷಣ ಕ್ಷೇತ್ರದಲ್ಲಿ ಅವರ ಆದರ್ಶ ನಾಯಕತ್ವ, ಶಿಸ್ತಿನ ಆಡಳಿತ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ನೀಡಿದ ಮಹತ್ವದ ಕೊಡುಗೆ ಹಾಗೂ ಶಾಲೆಯ ಶೈಕ್ಷಣಿಕ ಪ್ರಗತಿಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.


ಈ ಪ್ರಶಸ್ತಿ ಕ್ರೈಸ್ಟ್ ಕಾನ್ವೆಂಟ್ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಅಪಾರ ಹೆಮ್ಮೆ ತಂದಿದ್ದು, ಶಾಲೆಯ ಶೈಕ್ಷಣಿಕ ಮೌಲ್ಯಗಳು ಮತ್ತು ಸಾಧನೆಯನ್ನು ಮತ್ತೊಮ್ಮೆ ಬೆಳಗಿಸಿದೆ.ಮುಂಬೈ ನಗರದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಘಟಪ್ರಭಾ ಕ್ರೈಸ್ಟ್ ಕಾನ್ವೆಂಟ್ ಶಾಲೆಯ ಪ್ರಾಂನ್ಸುಪಾಲ್ ಶ್ರೀಮತಿ ವೀಣಾ ಆರ್ ಬೆಂಗಳೂರ ಪ್ರಶಸ್ತಿ ಸ್ವೀಕರಿಸಿದರು.





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ