LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Business News

60 ಬಿಲಿಯನ್​ ಡಾಲರ್​ಗೆ ತಲುಪಲಿದೆ ಭಾರತದ ಆನ್​ಲೈನ್ ಗೇಮಿಂಗ್ ಉದ್ಯಮ!

ನವದೆಹಲಿ: ಪ್ರಸ್ತುತ 3.1 ಬಿಲಿಯನ್ ಡಾಲರ್ ಮೌಲ್ಯದ ಭಾರತದ ಆನ್ ಲೈನ್ ಗೇಮಿಂಗ್ ವಲಯವು 2034 ರ ವೇಳೆಗೆ 60 ಬಿಲಿಯನ್ ಡಾಲರ್​ಗೆ ಬೆಳವಣಿಗೆಯಾಗುವ ಸಾಮರ್ಥ್ಯ ಹೊಂದಿದೆ ಎಂದು ವರದಿಯೊಂದು ಸೋಮವಾರ ತೋರಿಸಿದೆ. ಭಾರತದ ಗೇಮಿಂಗ್ ಕ್ಷೇತ್ರಕ್ಕೆ ಅಮೆರಿಕ ಗಮನಾರ್ಹ ಕೊಡುಗೆ ನೀಡುತ್ತಿದ್ದು, ಗೇಮಿಂಗ್​ ವಲಯಕ್ಕೆ ಬಂದ ಒಟ್ಟು 2.5 ಬಿಲಿಯನ್ ಡಾಲರ್ ವಿದೇಶಿ ನೇರ ಹೂಡಿಕೆಯ (ಎಫ್​ಡಿಐ) ಪೈಕಿ 1.7 ಬಿಲಿಯನ್ ಡಾಲರ್ ಅಮೆರಿಕದಿಂದಲೇ ಬಂದಿದೆ. ವಿಶೇಷವೆಂದರೆ, ಈ ಎಫ್​ಡಿಐ ಪೈಕಿ ಶೇಕಡಾ 90 ರಷ್ಟು ಎಫ್​ಡಿಐ ಪೇ-ಟು-ಪ್ಲೇ ವಿಭಾಗಕ್ಕೆ ಹರಿದು ಬಂದಿದ್ದು, ಇದು ವಲಯದ ಒಟ್ಟಾರೆ ಮೌಲ್ಯಮಾಪನದ ಶೇಕಡಾ 85 ರಷ್ಟಿದೆ.


"ಇದು ವೇಗವಾಗಿ ಬೆಳೆಯುತ್ತಿರುವ ಭಾರತದ ಗೇಮಿಂಗ್ ಮಾರುಕಟ್ಟೆಯಲ್ಲಿ ಜಾಗತಿಕ ಹೂಡಿಕೆದಾರರು ಹೊಂದಿರುವ ಅಪಾರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. 2034 ರ ವೇಳೆಗೆ ಭಾರತದ ಗೇಮಿಂಗ್ ಉದ್ಯಮ 60 ಬಿಲಿಯನ್ ಡಾಲರ್​ಗೆ ವೃದ್ಧಿಯಾಗಲಿದೆ" ಎಂದು ಯುನೈಟೆಡ್ ಸ್ಟೇಟ್ಸ್ ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟರ್​ಶಿಪ್ ಫೋರಂ (ಯುಎಸ್ಐಎಸ್​ಪಿಎಫ್) ಅಧ್ಯಕ್ಷ ಮತ್ತು ಸಿಇಒ ಡಾ. ಮುಕೇಶ ಅಘಿ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆ, ಸಾಮಾಜಿಕ ಬಹಿಷ್ಕಾರಕ್ಕೆ ಕಡಿವಾಣ ಹಾಕಿ : ಶ್ರೀನಿವಾಸ್ ಕರ್ಚೇಡ್ ನಬಿ ರಸೂಲ್ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆರಿಫಾ ಆಗ್ರಹರಂಜಿಸಿದ ಯಾರಿಗೆ ಬೇಕು ನಿನ್ನ ಕವಿತೆ ನಾಟಕಡಾ.ಬಿ.ಆರ್.ಅಂಬೇಡಕರ್ ಸಂಘಕ್ಕೆ 10 ಲಕ್ಷ ರೂ.ಗಳ ದೇಣಿಗೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿವಿಶೇಷ ನೋಂದಣಿ ಅಭಿಯಾನ ಪರಿಶೀಲಿಸಿದ ವೀಕ್ಷಕ ಕ್ಯಾಪ್ಟನ್ ಕೆ.ರಾಜೇಂದ್ರಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸೆ.28ರಂದು ಬಂದ್: ಜ್ಯೋತಿಕುಮಾರ ಪಾಟೀಲದ್ರಾಕ್ಷಿ ಬೆಳೆಗಾರರಿಗೆ  ೭೯.೯೭ ಕೋಟಿ ವಿಮಾ ಪರಿಹಾರ, ೮ ಸಾವಿರ ರೈತರಿಗೆ ಅನುಕೂಲ,ಸಚಿವ ಲಕ್ಷ್ಮಣ ಸವದಿ ಪ್ರಯತ್ನಕ್ಕೆ ರೈತ ಮುಖಂಡ ಶೇಖರ ನೇಮಗೌಡ ಅಭಿನಂದನೆಪ್ರಜಾಸೇವಾ ಆಂದೋಲನ ಮೂರು ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲೂ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿಕಾಗವಾಡ ತಾಲೂಕು ಬರಪೀಡಿತ ಎಂದು ಘೋಷಿಸಿ:ಜ್ಯೋತಿಕುಮಾರ ಪಾಟೀಲ್ ಆಗ್ರಹ ಘೋಷಿಸದಿದ್ದರೆ ಸೆ.28 ಕ್ಕೆ ಪ್ರತಿಭಟನೆಗೆ ಕರೆಸಹಕಾರ ಸಚಿವ ಲಕ್ಷ್ಮಣ ಸವದಿಯವರ ಮಾರ್ಗದರ್ಶನದಲ್ಲಿ ಕುಡಿಯುವ ನೀರಿಗಾಗಿ ವಿಶೇಷ ಯೋಜನೆ.ಅಧ್ಯಕ್ಷ ದತ್ತಾ ವಾಸ್ಟರ