Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಇಂದಿರಾಗಾಂಧಿ ಜಯಂತಿ ಆಚರಣೆ


 ಬಳ್ಳಾರಿ:20. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ 108 ನೇ ಜಯಂತಿಯನ್ನು  ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದಿರಾ ಗಾಂಧಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮಗಳು ಹಾಕುವ ಮೂಲಕ ವಿಜೃಂಭಣೆಯಿಂದ  ಆಚರಿಸಲಾಯಿತು.


ಪ್ರಮುಖ ಮುಖಂಡರು ತಮ್ಮ ಭಾಷಣಗಳಲ್ಲಿ ಮಾತನಾಡಿ, ಇಂದಿರಾ ಗಾಂಧಿ ರವರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು, ಅವರ ಸಾಧನೆ ಕೇವಲ ನಮ್ಮ ದೇಶಕ್ಕೆ ಮೀಸಲಿರದೆ 1971ರಲ್ಲಿ ನೆರೆಯ ದೇಶ ರಾಷ್ಟ್ರವಾದ ಬಾಂಗ್ಲಾದೇಶವನ್ನು ಪಾಕಿಸ್ತಾನದಿಂದ ವಿಮೋಚನೆ ಮಾಡಿದ ಅವರ ಧೈರ್ಯ ಸಾಹಸಗಳನ್ನು ನಾವು ಎಂದಿಗೂ ಮರೆಯುವ ಹಾಗಿಲ್ಲ ಎಂದು ತಿಳಿಸಿದರು.


ಈ ವೇಳೆ ಬಳ್ಳಾರಿ ಜಿಲ್ಲಾ ಮಹಾನಗರ ಪಾಲಿಕೆ ನೂತನ ಮಹಾಪೌರರಾಗಿ ಆಯ್ಕೆಯಾಗಿರುವ ಪಿ.ಗಾದೆಪ್ಪ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಸನ್ಮಾನಿಸಿ, ಅಭಿನಂದನೆಗಳನ್ನು ತಿಳಿಸಿದರು.


ಈ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕಲ್ಲುಕಂಭ ಪಂಪಪಾತಿ, ಎಲ್.ಮಾರೆಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುಮಯೂನ್ ಖಾನ್, ಕಾರ್ಯಾಧ್ಯಕ್ಷ ಭೊಯಪಾಟಿ ವಿಷ್ಣುವರ್ಧನ್,

ಡಿಸಿಸಿ ಉಪಾಧ್ಯಕ್ಷ ಕೆ.ಶ್ರೀನಿವಾಸುಲು, ಮುಂಚೂಣಿ ಘಟಕಗಳ ಅಧ್ಯಕ್ಷ ಎರಕುಲ ಸ್ವಾಮಿ, ಕನೇಕಲ್ ಮಾಬುಸಾಬ್, ಶೇಕ್ ಅಫಾಕ್ ಹುಸ್ಸೇನ್, ಪಿ. ಮಂಜುನಾಥ್, ಮುಖಂಡರುಗಳಾದ ಗುಜ್ಜಲ ಗಾದಿ ಲಿಂಗಪ್ಪ, ಸಂಗಣಕಲ್  ವಿಜಯ್ ಕುಮಾರ್, ಸಿದ್ದೇಶ್, ಮುಸ,  ಬಿ.ಎ.ಮಲ್ಲೇಶ್ವರಿ, ಅತ್ತವುಲ್ಲ, ಗೌಸಿಯ, ಗಂಗಾಧರ್, ಗೀತಾ, ಕೌಶಿಕ್, ಕೊಳಗಲ್ ಅಂಜಿ, ವಂಶಿ ಸಾಯಿ ಮತ್ತು ಇನ್ನಿತರರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*