Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಸಿಎಲ್ ನಿಂದ ಹುದ್ದೆ ಭರ್ತಿಯಲ್ಲಿ ಅನ್ಯಾಯ : ಕಿಶೋರ ಆರೋಪ



ಬಳ್ಳಾರಿ, ಮಾ.25...': ಕರ್ನಾಟಕ ವಿದ್ಯತ್ ನಿಗಮ(ಕೆಪಿಸಿಎಲ್) ನಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡುವಲ್ಲಿ ಅನ್ಯಾಯವಾಗಿದೆ ಎಂದು ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿ  ಕೀರ್ತಿ ಕಿಶೋರ ಆರೋಪಿಸಿದ್ದಾರೆ.

ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಇವರು. ಕೆಪಿಸಿಎಲ್ ನಿಂದ ಖಾಲಿ ಹುದ್ದೆಗಳಿಗೆ 2017 ರಲ್ಲಿ ನೋಟಿಫಿಕೇಷನ್ ಮಾಡಿ, 2018 ಪರೀಕ್ಷೆ   ನಡೆದು ಫಲಿತಾಂಶ ತಡೆಹಿಡಿದರು ಇಒ ಬಗ್ಗೆ ಎರೆಡು ಪ್ರಕರಣ ದಾಖಲಾಗಿತ್ತು. ನ್ಯಾಯಾಲಯ ಮರು ಪರೀಕ್ಷೆ ಮಾಡಲು ಸೂಚಿಸಿತ್ತು.

ಮತ್ತೆ 2023 ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ  (ಕೆಇಎ).  ನೆಗಟಿವ್ ಮಾರ್ಕ್ ನಲ್ಲಿ ಫಲಿತಾಂಶ ಪ್ರಕಟಿಸಿತ್ತು. ಆದರೆ ನೋಟಿಫಿಕೇಷನ್ ನಲ್ಲಿ ನೆಗಟಿವ್ ಮಾರ್ಕ್ ಎಂದು ಹೇಳಿರಲಿಲ್ಲ. ಇದರ ವಿರುದ್ದ ನ್ಯಾಯಾಲಯದ ಮೊರೆ ಹೋದಾಗ  ಸಿಂಗಲ್ ಮತ್ರು ಡಬಲ್ ಬೆಂಚ್ ನಲ್ಲಿ ಪರೀಕ್ಷೆ ಸರಿಯಾಗಿದೆಂದು ಹೇಳಿತು. ಇದರ ವಿರುದ್ದ ಮತ್ತೆ ಒಂಬತ್ತು ಜನ ಪ್ರಕರಣ ದಾಖಲಿಸಿದ್ದರು. ಅದಕ್ಕೆ 602 ಜನರು ನ್ಯಾಯಾಲಯದ ಮೊರೆ ಹೋಗಿ. ತೀರ್ಪನ್ನು ಕಾಯ್ದಿರಿಸಿ ನೇಮಕಾತಿಗೆ ಆದೇಶ ಕೋರಿದ್ದರು. ನ್ಯಾಯಾಲಯ 2024 ರ ಮಾರ್ಚ್ ನಲ್ಲಿ ಸಮ್ಮತಿಸಿತ್ತು. ಆದರೂ ನೇಮಕಾತಿ ಆದೇಶ ನೀಡಲಿಲ್ಲ. ನಂತರ ಮೇ ನಲ್ಲಿ ತೀರ್ಪು ಮರ ಪರೀಕ್ಷೆಗೆ ಆದೇಶ ನೀಡಿತು. ಅದರ ವಿರುದ್ದ ಕೆಪಿಸಿಎಲ್ ನ್ಯಾಯಾಲಯದ ಮೊರೆ ಹೋಗಿತ್ತು.  ಇದರ ವಿರುದ್ದ ಆಯ್ಕೆ ಬಯಸಿದ್ದ ಅಭ್ಯರ್ಥಿಗಳು ಸುಪ್ರೀಂ ಮೊರೆ ಹೋಗಿದ್ದರು. ಅಲ್ಲಿ ಪಾಸಿಟಿವ್ ಮತ್ತು ನೆಗಟಿವ್ ಬಂದವರಿಗೆ ಕೊಡಲಿದೆಂದು ಕೆಪಿಸಿಎಲ್ ಹೇಳಿತು.

ಹೀಗೆ ಸ್ಪಷ್ಟತೆ ಇಲ್ಲದೆ ಪರೀಕ್ಷೆಗಳನ್ನು ನಡೆಸಿ  ಅನೇಕರಿಗೆ ಅನ್ಯಾಯ ಮಾಡಿದೆ ಎಂದು ತಿಳಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*