Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲಾತಿ: ಸಮೀಕ್ಷಾ ಅವಧಿ ಮೇ 28ರವರೆಗೆ ವಿಸ್ತರಣೆ: ನ್ಯಾ. ಡಾ.ಹೆಚ್.ಎನ್.ನಾಗಮೋಹನದಾಸ್

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ–2025 ಕ್ಕೆ ಸಂಬಂಧಿಸಿದಂತೆ, ಒಳಮೀಸಲಾತಿ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದ್ದು, ಮನೆ ಮನೆ ಭೇಟಿ ಸಮೀಕ್ಷೆಯು ಮೇ 17 ರಿಂದ 25 ವರೆಗೆ ವಿಸ್ತರಿಸಲಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಮೇ. 28 ರವರೆಗೆ ವಿಸ್ತರಿಸಲಾಗಿದೆ.

ಮತಗಟ್ಟೆವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವ ಅವಧಿಯನ್ನು ಮೇ 26 ರಿಂದ 28 ಮೇ ವರೆಗೂ ನಿಗದಿಗೊಳಿಸಿದೆ. ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವ ಅವಧಿಯನ್ನು ಮೇ 19 ರಿಂದ ಮೇ 28 ರವರೆಗೆ ನಿಗದಿಗೊಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ