Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಇಲಾಖೆಯ ಬಳಕೆಗೆ ಜಮೀನು ಪರಿಶೀಲನೆ

 

ಜಮಖಂಡಿ,21 : ತಾಲುಕಿನ ವಿಜಯಪುರ ಮುಖ್ಯರಸ್ತೆಯ ಚಿಕ್ಕಲಕಿ ಕ್ರಾಸ್‌ ಬಳಿ ಇರುವ ಕಂದಾಯ ಇಲಾಖೆಯ 10 ಎಕರೆ ಜಮೀನನ್ನು ಶಾಸಕ ಜಗದೀಶ ಗುಡಗುಂಟಿ ಬುಧವಾರ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ತಾಲುಕಿನಲ್ಲಿ ತೋಟಗಾರಿಕೆ ಬೆಳೆಗಳಾದ ಕಬ್ಬು, ದ್ರಾಕ್ಷಿ, ದಾಳಿಂಬೆ, ಪಪ್ಪಾಯಿ, ಸಪೋಟಾ, ಮುಂತಾದವುಗಳನ್ನು ಹೆಚ್ಚು ಪ್ರಮಾಣದಲ್ಲಿ ಬೆಳೆಯಲಾಗುತ್ತಿದ್ದು ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಠಿಯಿಂದ ಹೊಸ ತಳಿಗಳ ಸಂಶೋಧನೆ, ಸಸಿಗಳ ತಯಾರಿಗೆ ಮುಂತಾದ ಅನುಕೂಲತೆಗಳನ್ನು ಕಲ್ಪಿಸುವ ಉದ್ದೇಶ ದಿಂದ ತೋಟಗಾರಿಕೆ ಇಲಾಖೆಗೆ ಸದರಿ ಜಮೀನು ಅವಶ್ಯವಾಗಿದೆ ಆದ್ದರಿಂದ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಿಯಮಾನುಸಾರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತೋಟಗಾರಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ರೈತರ ಹಿತ ದೃಷ್ಠಿಯಿಂದ ತೋಟಗಾರಿಕಾ ಬೆಳೆಗಳ ಉತ್ತೇಜನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವದು ಎಂದು ತಿಳಿಸಿದರು. ಸಹಾಯಕ ನಿರ್ದೇಶಕ ಸಚಿನ ಮಾಚಕನೂರ, ಕಂದಾಯ ಇಲಾಖೆ ಅಧಿಕಾರಿಗಳು ರೈತ ಮುಖಂಡರು ಅಧಿಕಾರಿಗಳುಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*