LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಲೋಕಾಯುಕ್ತರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್!





ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಪೊಲೀಸರು ನಗರದ ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶಿವಾಜಿ ರಾವ್ ಮತ್ತು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಿವಾನಂದ್ ಅವರನ್ನು 1 ಲಕ್ಷ ರೂ. ಲಂಚದೊಂದಿಗೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಉದ್ಯಮಿಯೊಬ್ಬರು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಅವರ ಹೆಸರನ್ನು ಕೈಬಿಡಲು ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಆವಲಹಳ್ಳಿ ನಿವಾಸಿ ಕೇಶವಮೂರ್ತಿ ಎಂಬುವವರು ಫೆಬ್ರವರಿ 2025ರಲ್ಲಿ ಕೆಂಪೇಗೌಡ ನಗರ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕೈಬಿಡಲು ಆರೋಪಿ ಪೊಲೀಸ್ ಅಧಿಕಾರಿಗಳು ಬೇಡಿಕೆ ಇಟ್ಟಿದ್ದ 6 ಲಕ್ಷ ರೂ. ಲಂಚವನ್ನು ಕೊಡಲು ಸಾಧ್ಯವಾಗದೆ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅಪರಾಧವನ್ನು ದಾಖಲಿಸಿದ ನಂತರ ಲೋಕಾಯುಕ್ತ ಪೊಲೀಸರು ಬಲೆ ಬೀಸಿದರು. ಅದರಂತೆ ಇನ್ಸ್‌ಪೆಕ್ಟರ್ ಶಿವಾಜಿ ರಾವ್ ಮತ್ತು ಸಬ್ ಇನ್ಸ್‌ಪೆಕ್ಟರ್ ಶಿವಾನಂದ್ ಇಬ್ಬರನ್ನೂ 1 ಲಕ್ಷ ರೂ. ಲಂಚದೊಂದಿಗೆ ಬಂಧಿಸಿದ್ದಾರೆ.










Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್