Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ

ಇಂಡಿ : ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ  ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಮತ್ತು ಬುದ್ಧ ಪೂರ್ಣಿಮಾ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು ಕಾರ್ಯಕ್ರಮವನ್ನು ಕಾರ್ಮಿಕರು ದೀಪಗಳನ್ನು ಬೆಳಗಿಸುವ ಮೂಲಕ ಬುದ್ಧ ಮತ್ತು ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಖಾಂತರ ಕಾರ್ಯಕ್ರಮ ಪ್ರಾರಂಭಿಸಲಾಯಿತು ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕರು ಕಾರ್ಮಿಕ ಮುಖಂಡರು ಕಾರ್ಮಿಕ ಭಾಂಧವರು ಭಾಗವಹಿಸಿದ್ದರು. ಕಾರ್ಮಿಕ ಮುಖಂಡರು ಆದ ಲಾಲಸಾಬ ನದಾಫ ರವರು ಕಾರ್ಮಿಕ ದಿನಾಚರಣೆ ಮಹತ್ವದ ಬಗ್ಗೆ ಹೇಳಿದರು ಕಾರ್ಮಿಕ ಮುಖಂಡರಾದ ಶ್ರೀಮತಿ ಶ್ರೀದೇವಿ ಕಾಶಿನಾಥ್ ಬಡಿಗೇರ್ ರವರು ಕಾರ್ಮಿಕರ ಸೌಲಭ್ಯ ಮತ್ತು ಯೋಜನೆ ಬಗ್ಗೆ ಹೇಳಿದರು ನಂತರ ಕಾರ್ಮಿಕ ನಿರೀಕ್ಷಕರಾದ 
ಡಿ. ಎಮ್ .ದೇವರಮನಿ ಯವರು ಕಾರ್ಮಿಕರ ಹೋರಾಟ ಮತ್ತು ಕಾರ್ಮಿಕರ ದಿನಾಚರಣೆಯ ನಡೆದುಬಂದ ಹಾದಿ ಮತ್ತು ಇತಿಹಾಸದ ಕುರಿತು ವಿವರಿಸಿದರು ನಂತರ ಕಾರ್ಮಿಕ ನಿರೀಕ್ಷಕರ ಕಛೇರಿಯ ಸಿಬ್ಬಂದಿಯಾದ ಸುಭಾಷ್ ಚಂದ್ರ ಟೋನಿ ತಮ್ಮ ಅನಿಸಿಕೆ ಅಭಿಪ್ರಾಯಗಳೊಂದಿಗೆ ವಿರಾಮ ನೀಡಿದರು ಕಾರ್ಯಕ್ರಮದ ನಂತರ ಎಲ್ಲಾ ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಗಳನ್ನು ನೀಡಲಾಯಿತು ಅಲ್ಪ ಉಪಹಾರ ಮತ್ತು ಚಹಾ ದೊಂದಿಗೆ ಕಾರ್ಯಕ್ರಮಕ್ಕೆ ಪೂರ್ಣ ವಿರಾಮ ನೀಡಲಾಯಿತು. ಧನ್ಯವಾದಗಳು

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ