LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

"ಮೊಬೈಲ್ ಬಳಕೆ ಹೆಚ್ಚಾದಂತೆ ಮನುಷ್ಯರ ನಡುವಿನ ಆತ್ಮೀಯತೆ ಹಾಗೂ ಮಾನವೀಯ ಸಂಬಂಧಗಳು ಕ್ಷೀಣಿಸುತ್ತಿವೆ"


ಇಂಡಿ,ಚಿ,೧೯ : ಮೊಬೈಲ್ ಬಳಕೆ ಹೆಚ್ಚಾದಂತೆ ಮನುಷ್ಯರ ನಡುವಿನ ಆತ್ಮೀಯತೆ ಹಾಗೂ ಮಾನವೀಯ ಸಂಬಂಧಗಳು ಕ್ಷೀಣಿಸುತ್ತಿವೆ. ತಂತ್ರಜ್ಞಾನದ ಅತಿಯಾದ ಅವಲಂಬನೆಯಿಂದ ಕುಟುಂಬ ವ್ಯವಸ್ಥೆಯೂ ದುರ್ಬಲವಾಗುತ್ತಿದೆ ಎಂದು ಛಾಯಾಗ್ರಾಹಕ ಪ್ರವೀಣ್ ಮಠ ಕಳವಳ ವ್ಯಕ್ತಪಡಿಸಿದರು.
ಬುಧವಾರ ಇಂಡಿ:  ಪಟ್ಟಣದ ಸುಮಿತ್ ಸ್ಟುಡಿಯೋದಲ್ಲಿ ಇಂಡಿ ತಾಲ್ಲೂಕಿನ ಛಾಯಾಗ್ರಾಹಕರ ವತಿಯಿಂದ ಆಯೋಜಿಸಿದ್ದ ೧೮೭ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಛಾಯಾಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಛಾಯಾಗ್ರಹಕರ ಕೇವಲ ವೃತ್ತಿಯಲ್ಲ, ಹಲವರ ಬದುಕಿಗೆ ಆಸರೆಯಾಗಿರುವ ಸುಂದರ ಕಲೆಯಾಗಿದೆ. ಛಾಯಾಗ್ರಾಹಕರು ಕ್ಷೇತ್ರದಲ್ಲಿ ಆಗುತ್ತಿರುವ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೃತ್ತಿಯಲ್ಲಿ ಮತ್ತಷ್ಟು ಸಾಧನೆ ಮಾಡಬೇಕು ಎಂದು ಹೇಳಿದರು.
ಹಿಂದಿನ ಕಾಲದ ಕಪ್ಪು-ಬಿಳುಪು ಛಾಯಾಚಿತ್ರಗಳಿಗೆ ವಿಶೇಷ ಮೌಲ್ಯವಿತ್ತು. ಆದರೆ ಆಧುನಿಕ ತಂತ್ರಜ್ಞಾನ ಹಾಗೂ ಮೊಬೈಲ್ಗಳ ಬಳಕೆ ಹೆಚ್ಚಾದ ಬಳಿಕ ಛಾಯಾಗ್ರಹಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇದರ ಪರಿಣಾಮ ಜನರ ಜೀವನಶೈಲಿಯಲ್ಲೂ ಬದಲಾವಣೆಯಾಗಿದ್ದು, ಮಾನವೀಯ ಮೌಲ್ಯಗಳು ಮತ್ತು ಕುಟುಂಬ ಸಂಬಂಧಗಳು ಕ್ಷೀಣಿಸುತ್ತಿವೆ ಎಂದು ಅವರು ಅಭಿಪ್ರಾಯಪಟ್ಟರು.
ಆಧುನೀಕರಣದ ಪರಿಣಾಮ ಛಾಯಾಗ್ರಹಣ ಕ್ಷೇತ್ರ ಹಾಗೂ ಛಾಯಾಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಠ  ಮನವಿ ಮಾಡಿದರು ಸಂಕಷ್ಟದಲ್ಲಿರುವ ಛಾಯಾಗ್ರಾಹಕರನ್ನು ಗುರುತಿಸಿ ಸರ್ಕಾರ ಹಾಗೂ ಸಮಾಜ ಪ್ರೋತ್ಸಾಹಿಸಬೇಕು ಎಂದು ಪ್ರವೀಣ್ ಮಠ ಮನವಿ ಮಾಡಿದರು ಕಾರ್ಯಕ್ರಮದಲ್ಲಿ   ಕ್ರಾಂತಿ. ಹನುಮಂತ. ಇಸಾಕ್ ನಿತೇಶ್. ವಿಠ್ಠಲ. ಪ್ರವೀಣ.ಕುಮಾರ. ಆಕಾಶ. ಅಂಬರೀಶ್. ಶಂಕರ್ ನಾಟಿಕರ್  ರಮೇಶ್ ಗೊಳಸಾರ್. ಪ್ರಶಾಂತ್. ಅನೇಕ ಛಾಯಾಗ್ರಾಹಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ   ಮೊಬೈಲ್ ಮೋಹದಿಂದ ಮಾನವೀಯ ಸಂಬಂಧಗಳಿಗೆ ಧಕ್ಕೆ: ಛಾಯಾಗ್ರಾಹಕ ಪ್ರವೀಣ್ ಮಠ 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ