Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ನಾಗರಿಕರಿಂದ ಲೇಖನಗಳಿಗೆ ಆಹ್ವಾನ

ಬೆಳಗಾವಿ: ಹಿರಿಯ ನಾಗರಿಕರ ಬದುಕಿನ ಅನುಭವಗಳನ್ನು ಕೃತಿಯಲ್ಲಿ ದಾಖಲಿಸಲು ಲೇಖನಗಳನ್ನು ಆಹ್ವಾನಿಸಲಾಗಿದೆ. ನೋವು, ನಲಿವು ಪ್ರಸಂಗ, ಕಾಳಜಿ, ನಿಷ್ಕಾಳಜಿ, ಜವಾಬ್ದಾರಿ, ಸಲಹೆ, ಸೇರಿದಂತೆ ಮನೆ, ಸ್ನೇಹಬಳಗ, ಬಂಧುಬಳಗ, ಕಚೇರಿ, ಹೀಗೆ ಎಲ್ಲಕಡೆಗೂ ತಮ್ಮ ಬದುಕಿನಲ್ಲಿ ಕಂಡುಂಡ ಅನುಭವಗಳನ್ನು 350 ಪದಗಳಿಗೆ ಮೀರದಂತೆ ಲೇಖನವನ್ನು ಡಿಟಿಪಿ ತಂತ್ರಾಂಶದಲ್ಲಿ ಟೈಪ್‌ಮಾಡಿ  ಈ ಮೇಲ್‌ ವಿಳಾಸ [email protected] ಕ್ಕೆ ಕಳುಹಿಸಿ. ಅಥವ ಬರೆದು ಅಂಚೆ ಮೂಲಕ ಡಾ.ಕೊಳ್ಚಪ್ಪೆ ಗೋವಿಂದ ಭಟ್‌ 302, ಹ್ಯಾಟ್‌ ಹಿಲ್‌ ಕ್ರೆಸ್ಟ್‌ ಅಪಾರ್ಟ್‌ಮೆಂಟ್ಸ್‌, ಮೂರನೇ ಅಡ್ಡರಸ್ತೆ, ಹಾಟ್‌ ಹಿಲ್‌ ರಸ್ತೆ ಚಿಲಿಂಬಿ, ಅಶೋಕ ನಗರ ಮಂಗಳೂರು 575006 ವಿಳಾಸಕ್ಕೆ ಕಳುಹಿಸಿ ಹೆಚ್ಚಿನ ಮಾಹಿತಿಗಾಗಿ 7045353049 ಮೊಬೈಲ್‌ ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.ನೀವು ಕಳುಹಿಸುವ ಲೇಖನಗಳನ್ನು ಹಿರಿಯ ನಾಗರಿಕರ ಅನುಭವ ಮತ್ತು ನೋವು-ನಲಿವು ಎಂಬ ಸಂಪಾದಿತ ಕೃತಿಯಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ